ಮಂಗನ ಕಾಯಿಲೆಗೆ ಮತ್ತೋರ್ವ ಮಹಿಳೆ ಬಲಿ

Team Udayavani, Mar 4, 2019, 1:00 AM IST

monkey.jpg

ಸಾಗರ: ಮಹಾಮಾರಿ ಮಂಗನ ಕಾಯಿಲೆ ಮತ್ತೂಂದು ಬಲಿ ಪಡೆದಿದೆ. ಸಾಗರ ತಾಲೂಕಿನ ನಂದೋಡಿಯ ಸೀತಮ್ಮ ಪ್ರಗತಿಕೆರೆ (58) ರವಿವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಮೂರು ದಿನಗಳಲ್ಲಿ ಈ ಕಾಯಿಲೆಗೆ ಮೂರು ಮಂದಿ ಬಲಿಯಾದಂತಾಗಿದೆ. ಸಾಗರ ತಾಲೂಕಿನಲ್ಲಿ ಕಾಯಿಲೆ ಕಾಣಿಸಿಕೊಂಡಾಗಿನಿಂದ ಈ ವರೆಗೆ ಒಟ್ಟು 12 ಮಂದಿ ಮೃತಪಟ್ಟಿದ್ದಾರೆ. 

ತೀವ್ರ ಜ್ವರ, ಉಸಿರಾಟದ ಸಮಸ್ಯೆಗೊಳಗಾಗಿದ್ದ ಇವರನ್ನು ಶನಿವಾರ ಮಧ್ಯರಾತ್ರಿ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಎಫ್‌ಡಿ ಲಸಿಕೆಯ ಪ್ರಥಮ ಮತ್ತು ಬೂಸ್ಟ್‌ ಅಪ್‌ ಡೋಸ್‌ ಪಡೆದಿದ್ದ ಸೀತಮ್ಮ ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಇನ್ನಷ್ಟೇ ಬರಬೇಕಿದೆ.

ಟಾಪ್ ನ್ಯೂಸ್

Flight

Hoax Call: ಈ ವರ್ಷದಲ್ಲಿ 994 ವಿಮಾನಕ್ಕೆ ಹುಸಿ ಬಾಂಬ್‌ ಕರೆ ಬಂದಿದೆ: ಸರಕಾರ

Dansuh-aiswarya

Chennai: ಐಶ್ವರ್ಯ ರಜನಿಕಾಂತ್‌, ಧನುಷ್‌ಗೆ ವಿಚ್ಛೇದನ ನೀಡಿದ ಕೋರ್ಟ್‌

IT-Appoint

information Technology Appointment: ಬೆಂಗಳೂರ‌ಲ್ಲೇ ಹೆಚ್ಚಿನ ಉದ್ಯೋಗ ನಿರೀಕ್ಷೆ

PAKist

Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!

Pro-kka

Pro Kabbaddi: ಅಗ್ರಸ್ಥಾನಿ ಹರಿಯಾಣ 11ನೇ ವಿಕ್ರಮ; ಪುಣೇರಿ ಪಲ್ಟಾನ್‌ಗೆ ಸೋಲು

Hockey

Asia Cup Hockey: ಥಾಯ್ಲೆಂಡ್‌ ವಿರುದ್ಧ ಭಾರತಕ್ಕೆ 11-0 ಅಂತರದ ಜಯ

Ali-Trophy

Syed Mushtaq Ali Trophy: ಸೌರಾಷ್ಟ್ರಕ್ಕೆ ಶರಣಾದ ಕರ್ನಾಟಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

13

Malpe: ಯುವಕ ನಾಪತ್ತೆ; ದೂರು ದಾಖಲು

Manipal: ಮಾಹೆ; ಸಿಜಿಎಂಪಿ ಕೇಂದ್ರಕ್ಕೆ ಭಾರತ ಫಾರ್ಮಾ ಪ್ರಶಸ್ತಿ

Manipal: ಮಾಹೆ; ಸಿಜಿಎಂಪಿ ಕೇಂದ್ರಕ್ಕೆ ಭಾರತ ಫಾರ್ಮಾ ಪ್ರಶಸ್ತಿ

Fraud Case: ಫಾರ್ಚುನ್‌ ಗ್ರೂಪ್‌ ಹೊಟೇಲ್‌ಗೆ ವಂಚನೆ: ಜಾಮೀನು

Fraud Case: ಫಾರ್ಚುನ್‌ ಗ್ರೂಪ್‌ ಹೊಟೇಲ್‌ಗೆ ವಂಚನೆ: ಜಾಮೀನು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Flight

Hoax Call: ಈ ವರ್ಷದಲ್ಲಿ 994 ವಿಮಾನಕ್ಕೆ ಹುಸಿ ಬಾಂಬ್‌ ಕರೆ ಬಂದಿದೆ: ಸರಕಾರ

Dansuh-aiswarya

Chennai: ಐಶ್ವರ್ಯ ರಜನಿಕಾಂತ್‌, ಧನುಷ್‌ಗೆ ವಿಚ್ಛೇದನ ನೀಡಿದ ಕೋರ್ಟ್‌

IT-Appoint

information Technology Appointment: ಬೆಂಗಳೂರ‌ಲ್ಲೇ ಹೆಚ್ಚಿನ ಉದ್ಯೋಗ ನಿರೀಕ್ಷೆ

PAKist

Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!

Pro-kka

Pro Kabbaddi: ಅಗ್ರಸ್ಥಾನಿ ಹರಿಯಾಣ 11ನೇ ವಿಕ್ರಮ; ಪುಣೇರಿ ಪಲ್ಟಾನ್‌ಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.