“ಅಭಿನಂದನ್‌ ಬಿಡುಗಡೆ ಮಹತ್ಸಾಧನೆ’

Team Udayavani, Mar 4, 2019, 1:00 AM IST

abinandan-bidugade.jpg

ಉಡುಪಿ/ಮಲ್ಪೆ: ಭಾರತವೀಗ ಸಬಲ ಪ್ರಧಾನಮಂತ್ರಿಯ ಕೈಯಲ್ಲಿದೆ. ಉಗ್ರರ ದಮನವನ್ನು ನಡೆಸಲಾಗುವುದು. ಅಭಿನಂದನ್‌ ಅವರನ್ನು ವಾಪಸು ಪಡೆ ಯಲು ಸಾಧ್ಯವಾದುದು ಭಾರತದ ಸಾಮರ್ಥ್ಯವನ್ನು ಸಾರುತ್ತದೆ, ಇದುವೇ ಬಿಗ್‌ ಡೀಲ್‌ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರೆ ಮೀನಾಕ್ಷಿ ಲೇಖೀ ಹೇಳಿದರು.

ಮಲ್ಪೆ ಕಡಲತೀರದಲ್ಲಿ ನಮೋ ಭಾರತ್‌ ಸಂಘಟನೆ ರವಿವಾರ ಆಯೋಜಿಸಿದ “ಪಾಂಚಜನ್ಯ’ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮೀನುಗಾರರಿಗೆ ನೆರವು, ಉಜ್ವಲ ಗ್ಯಾಸ್‌, ರಸ್ತೆ, ರೈಲ್ವೆ, ಆಯುಷ್ಮಾನ್‌ ಭಾರತ ಇತ್ಯಾದಿ ಯೋಜನೆಗಳ ಮೂಲಕ ಮೋದಿ ಸರಕಾರ ಜನಹಿತ ಕಾಪಾಡಿದೆ. ಉಡುಪಿ ಜಿಲ್ಲೆಯಲ್ಲಿ ಪಾಸ್‌ಪೋರ್ಟ್‌ ಕಚೇರಿ ತೆರೆಯಲಾಗಿದೆ ಎಂದರು. 

ದುಬೈ ಪರಿಸರದಲ್ಲಿ ಒಂದಿಷ್ಟು ಮೀನುಗಾರರು ಸಿಕ್ಕಿದ್ದು, ಅವರು ಯಾರೆಂದು ತಿಳಿದಿಲ್ಲ. ಮಲ್ಪೆಯಿಂದ ನಾಪತ್ತೆಯಾದ ಮೀನುಗಾರರ ಕುರಿತು ಉತ್ತಮ ಸುದ್ದಿ ಬರಬಹುದು ಎಂದರು. ಚೇತನ್‌ ಆಜಾದ್‌, ಡಾ| ಸೀತಾರಾಮ ಭಟ್‌ ಉಪಸ್ಥಿತರಿದ್ದರು. ಶಶಾಂಕ ಶಿವತ್ತಾಯ ಅಧ್ಯಕ್ಷತೆ ವಹಿಸಿದ್ದರು. ಶ್ರೀಕಾಂತ ಶೆಟ್ಟಿ ಪ್ರಸ್ತಾವನೆಗೈದರು. ದಾಮೋದರ ಶರ್ಮಾ ಕಾರ್ಯಕ್ರಮ ನಿರ್ವಹಿಸಿದರು. 

ಕಾರ್ಯಪ್ಪ, ತಿಮ್ಮಯ್ಯ, ಉಪೇಂದ್ರ ಸ್ಮರಣೆ
ಜನರಲ್‌ ಕಾರ್ಯಪ್ಪ, ತಿಮ್ಮಯ್ಯ, ಉಪೇಂದ್ರ ಪೂಜಾರಿ ಯವರು ಜನಿಸಿದ ನಾಡಿಗೆ ನಮನ ಎಂದು ಮೀನಾಕ್ಷಿ ಲೇಖೀಯವರು ಕನ್ನಡದಲ್ಲಿ ಹೇಳಿದರು. 

ಟಾಪ್ ನ್ಯೂಸ್

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Manipal: ವೇಶ್ಯಾವಾಟಿಕೆ; ನಾಲ್ವರುಪೊಲೀಸರ ವಶಕ್ಕೆ

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

3-girish

Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.