ಕೋಳೂರು ಹಳ್ಳದ ಬಳಿ ಸ್ವಚ್ಛತೆ  


Team Udayavani, Mar 4, 2019, 10:34 AM IST

4-march-14.jpg

ಕೊಪ್ಪಳ: ಸಾರ್ವಜನಿಕರ ಸಹಭಾಗಿತ್ವದಲ್ಲಿ ಮಾ. 1ರಿಂದ ಹಿರೇಹಳ್ಳದ ಸ್ವಚ್ಛತಾ ಕಾರ್ಯ ಆರಂಭಿಸಿರುವ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗಳು ನಿತ್ಯ ನಾಲ್ಕಾರು ಬಾರಿ ಹಳ್ಳದ ಸ್ಥಳಕ್ಕೆ ಭೇಟಿ ನೀಡಿ ಸ್ವಚ್ಛತಾ ಕಾರ್ಯದ ಮುತುವರ್ಜಿ ವಹಿಸಿದ್ದು, ರವಿವಾರ ಕೋಳೂರು ಬಳಿ ಐದು ಬುಲ್ಡೋಜರ್‌ ಮೂಲಕ ಜಾಲಿಗಿಡ ತೆರವಿಗೆ ಮುಂದಾಗಿದ್ದಾರೆ.

ಬಿರು ಬಿಸುಲಿನ ಮಧ್ಯೆಯೂ ಹಿರೇಹಳ್ಳದ ಸ್ವಚ್ಛತಾ ಕಾರ್ಯ ಭರದಿಂದ ಸಾಗಿದೆ. ಹಿರೇಹಳ್ಳದ ಸೇತುವೆಯ ಎಡ ಹಾಗೂ ಬಲ ಭಾಗದಲ್ಲಿ ಒಂದು ಹಂತಕ್ಕೆ ಜಾಲಿ ಗಿಡ, ಮುಳ್ಳಿನ ಬೇಲಿ, ಹೂಳು ತೆಗೆದು ಹಾಕುತ್ತಿದ್ದಾರೆ.

ಹಿರೇಹಳ್ಳದಿಂದ ಹಿಂಭಾಗದ ರೈಲ್ವೆ ಸೇತುವೆವರೆಗೂ ಸ್ವಚ್ಛತಾ ಕಾರ್ಯ ನಡೆಸಲಾಗುತ್ತಿದ್ದು, ಇದರ ಜೊತೆಗೆ ಐದು ಬುಲ್ಡೋಜರ್‌ ಮೂಲಕ ಕೋಳೂರು ಸಮೀಪದಲ್ಲಿ ಸ್ವಚ್ಛತಾ ಕಾರ್ಯ ಆರಂಭಿಸಲಾಗಿದೆ. ಅಲ್ಲಿನ ಜನರ ಜೊತೆಯೂ ಶ್ರೀಗಳು ಮಾತನಾಡಿದ್ದು, ಬೆಳಂ ಬೆಳಗ್ಗೆಯೇ ಕಾರ್ಯ ಆರಂಭ ಮಾಡಲಾಗಿದೆ. ಹಂತ ಹಂತವಾಗಿಯೇ ಕೆಲಸ ಕೈಗೊಳ್ಳಲಾಗುತ್ತಿದೆ. ಕೆಲವು ಗುತ್ತಿಗೆದಾರರು, ಗಣ್ಯರು ಸ್ಥಳದಲ್ಲಿಯೇ ಠಿಕಾಣಿ ಹೂಡಿ ತೆರವು ಕಾರ್ಯದ ಮೇಲೆ ನಿಗಾ ವಹಿಸಿದ್ದಾರೆ.

ತ್ಯಾಜ್ಯ ಒಂದೆಡೆ ಸಂಗ್ರಹ: ಇನ್ನೂ ಹಿರೇಹಳ್ಳದಿಂದ ಬರುವ ಹುಲ್ಲು, ಎಲೆಗಳನ್ನು ಒಂದೆಡೆ ಬಯಲು ಪ್ರದೇಶದಲ್ಲಿ ಹಾಕಿ ಕೊಳೆಯಲು ಬಿಟ್ಟರೆ ಅದು ಗೊಬ್ಬರವಾಗಲಿದ್ದು, ಅದನ್ನು ರೈತರು ಬಳಕೆ ಮಾಡಿಕೊಂಡರೆ ಉತ್ತಮವಾಗಲಿದೆ ಎಂದು ಜಿಪಂ ಮಾಜಿ ಅಧ್ಯಕ್ಷ ಟಿ. ಜನಾರ್ದನ ಹುಲಿಗಿ ಅವರು ಸಲಹೆ ನೀಡಿದ್ದು, ಅಲ್ಲದೇ, ತಮ್ಮ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಇರುವ ಔಷಧಿಯನ್ನು ಕಸದ ಮೇಲೆ ಸಿಂಪರಣೆ ಮಾಡಿದರೆ ಅದು ಅತಿ ವೇಗವಾಗಿ ಕೊಳೆತು ರೈತರಿಗೆ ಅನುಕೂಲಕರ ಎನ್ನುವ ಸಲಹೆ ನೀಡಿದ್ದಾರೆ. ಹಾಗಾಗಿ ತ್ಯಾಜ್ಯ ಸಂಗ್ರಹಿಸಲಾಗಿದೆ.

ಸಚಿವ ನಾಡಗೌಡ ಭೇಟಿ: ಹಿರೇಹಳ್ಳದ ಸ್ವಚ್ಛತಾ ಕಾರ್ಯಕ್ಕೆ ಗವಿಶ್ರೀಗಳು ಮುಂದಾಗಿರುವ ಬಗ್ಗೆ ಮಾಹಿತಿ ಪಡೆದ ಸಚಿವ ವೆಂಕಟರಾವ್‌ ನಾಡಗೌಡ ಅವರು ರವಿವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಕಾರ್ಯದ ಕುರಿತು ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

vaman

Mangaluru: ವಾಮಂಜೂರು ಗುಂಡು ಹಾರಾಟ ಪ್ರಕರಣ: ಇಬ್ಬರು ಕುಖ್ಯಾತರ ಬಂಧನ

1-uss

American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ‌ ಹಲವು ಕಾರ್ಯಕ್ರಮ ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.