ರಾಹುಲ್, ಸ್ಮತಿ ವಾಗ್ಧಾಳಿ
Team Udayavani, Mar 5, 2019, 1:00 AM IST
ಹೊಸದಿಲ್ಲಿ: ಉತ್ತರ ಪ್ರದೇಶದ ಅಮೇಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ಆರ್ಡಿನನ್ಸ್ ಫ್ಯಾಕ್ಟರಿಯ ವಿಚಾರದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ ಸಚಿವೆ ಸ್ಮತಿ ಇರಾನಿ ಪರಸ್ಪರ ವಾಗ್ಧಾಳಿ ನಡೆಸಿದ್ದಾರೆ.
ನಾನು ಈ ಫ್ಯಾಕ್ಟರಿಗೆ 2010ರಲ್ಲೇ ಶಂಕುಸ್ಥಾಪನೆ ನೆರವೇರಿಸಿದ್ದೆ. ಹಲವು ವರ್ಷಗಳಿಂದ ಇಲ್ಲಿ ಸಣ್ಣ ಶಸ್ತ್ರಾಸ್ತ್ರಗಳು ತಯಾರಾಗುತ್ತಲೇ ಇವೆ. ರವಿವಾರ ನೀವು ಅಮೇಠಿಗೆ ಹೋಗಿ ಉದ್ಘಾಟನೆ ಮಾಡಿ ಸುಳ್ಳು ಹೇಳಿದ್ದೀರಿ ಎಂದು ರಾಹುಲ್ ಟೀಕಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸ್ಮತಿ ಇರಾನಿ, ಅಮೇಠಿಯಲ್ಲಿ ಅಭಿವೃದ್ಧಿ ಕಾಮಗಾರಿ ನಡೆ ಯುತ್ತಿರುವುದರಿಂದ ನೀವು ಹೆದರಿದ್ದೀರಿ. ಕೊರ್ವಾದಲ್ಲಿ ಪ್ರಧಾನಿ ಉದ್ಘಾಟನೆ ಮಾಡಿರು ವುದು ಭಾರತ ಮತ್ತು ರಷ್ಯಾದ ಜಂಟಿ ಸಹಭಾಗಿತ್ವದ ಫ್ಯಾಕ್ಟರಿ. ಇಲ್ಲಿ ಎಕೆ 203 ರೈಫಲ್ಗಳನ್ನು ತಯಾರಿಸಲಾಗುತ್ತದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.