ಐಎಎಫ್ ದಾಳಿ ನಡೆದಿರುವುದು ನಿಜವೇ, ಸುಳ್ಳೇ ? ದಿಗ್ವಿಜಯ್‌ ಪ್ರಶ್ನೆ


Team Udayavani, Mar 5, 2019, 6:29 AM IST

digvijay-singh-700.jpg

ಹೊಸದಿಲ್ಲಿ : ”ಭಾರತೀಯ ವಾಯು ಪಡೆ ಪಾಕಿಸ್ಥಾನದೊಳಗಿನ ಉಗ್ರ ಶಿಬಿರಗಳ ಮೇಲೆ ನಡೆಸಿರುವ ಬಾಂಬ್‌ ದಾಳಿಯನ್ನು ವಿದೇಶಿ ಮಾಧ್ಯಮಗಳು ಸುಳ್ಳೆಂದು ವರದಿ ಮಾಡಿವೆ; ಆದುದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ನಡೆಸಿರುವ ವಾಯು ದಾಳಿಗಳು ನಿಜವೇ ಸುಳ್ಳೇ; ನಿಜವೆಂದಾದರೆ  ದಾಳಿಯಲ್ಲಿ ಸತ್ತಿರುವ ಉಗ್ರರ ಸಂಖ್ಯೆ ನಿಖರವಾಗಿ ಎಷ್ಟು ಎಂಬುದನ್ನು ತಿಳಿಸಬೇಕು” ಎಂದು ಹಿರಿಯ ಕಾಂಗ್ರೆಸ್‌ ನಾಯಕ ದಿಗ್ವಿಜಯ್‌ ಸಿಂಗ್‌ ಹೇಳಿದ್ದಾರೆ. 

”ಭಾರತೀಯ ವಾಯು ಪಡೆ ದಾಳಿಯಲ್ಲಿ ಮೃತಪಟ್ಟಿರುವರೆನ್ನಲಾದ ಉಗ್ರರ ಸಂಖ್ಯೆಯನ್ನು ಒಬ್ಬೊಬ್ಬ ಬಿಜೆಪಿ ನಾಯಕರು ಒಂದೊಂದು ರೀತಿಯಾಗಿ ನೀಡುತ್ತಿದ್ದಾರೆ. ದಾಳಿ ನಡೆದ ದಿನ ಮೃತ ಉಗ್ರರ ಸಂಖ್ಯೆ 350 ಎಂದು ಹೇಳಲಾಗಿತ್ತು. ಅನಂತರ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ, ಮೃತ ಉಗ್ರರ ಸಂಖ್ಯೆ 250 ಎಂದು ಹೇಳಿದರು. ಹಾಗಿರುವಾಗ ಮೃತ ಉಗ್ರರ ಸಂಖ್ಯೆ ನಿಖರವಾಗಿ ಎಷ್ಟು ಎನ್ನುವ ಬಗ್ಗೆ ಗೊಂದಲವಿದೆ. ಆದುದರಿಂದ ಪ್ರಧಾನಿ ಮೋದಿ ಈ ಗೊಂದಲವನ್ನು ನಿವಾರಿಸಿ ನಿಖರ ಅಂಕೆ-ಸಂಖ್ಯೆಯನ್ನು ನೀಡಬೇಕು”  ಎಂದು ದಿಗ್ವಿಜಯ್‌ ಸಿಂಗ್‌ ಹೇಳಿದರು. 

”ಅಮಿತ್‌ ಶಾ ಅವರಿಗಿಂತ ಮೊದಲು ಹಿರಿಯ ಬಿಜೆಪಿ ನಾಯಕ ಎಸ್‌ ಎಸ್‌ ಅಹ್ಲುವಾಲಿಯಾ ಅವರು ಐಎಎಫ್ ದಾಳಿಯಲ್ಲಿ ಯಾವನೇ ಉಗ್ರ ಸತ್ತಿಲ್ಲ ಎಂದು ಕೂಡ ಹೇಳಿದ್ದರು. ಈಗ ವಿದೇಶೀ ಮಾಧ್ಯಮಗಳು ಐಎಎಫ್ ನಿಂದ ವಾಯು ದಾಳಿಯೇ ನಡೆದಿಲ್ಲ ಎಂದು ವರದಿ ಮಾಡುತ್ತಿವೆ” ಎಂದು ದಿಗ್ವಿಜಯ್‌ ಸಿಂಗ್‌ ತಮ್ಮ ಟ್ವೀಟ್‌ನಲ್ಲಿ ಬರೆದಿದ್ದಾರೆ. 

ಟಾಪ್ ನ್ಯೂಸ್

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tamil-Nadu-Rain

Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ

Ayodhya: Ram temple inauguration celebrations to be held on January 11 instead of January 22!

Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!

old lady digital arrest for a month: Thieves who looted 3.8 crores!

Cyber Fraud: 1 ತಿಂಗಳು ವೃದ್ದೆ ಡಿಜಿಟಲ್‌ ಅರೆಸ್ಟ್‌: 3.8 ಕೋಟಿ ಲೂಟಿ ಹೊಡೆದ ಕಳ್ಳರು!

We are investigating Rahul’s British citizenship: Government to High Court!

ರಾಹುಲ್‌ ಬ್ರಿಟನ್‌ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.