ಕಾಶೀಶ್ವರನ ಸನ್ನಿಧಿಯಲ್ಲಿ ಅದ್ಧೂರಿ ಪೂಜೆ
Team Udayavani, Mar 5, 2019, 6:36 AM IST
ಕೆ.ಆರ್.ಪುರ: ಮಹಾ ಶಿವರಾತ್ರಿ ಪ್ರಯುಕ್ತ ಹೊರಮಾವು ಗ್ರಾಮದಲ್ಲಿ ಕಾಶೀಶ್ವರ ದೇವಾಲಯದಲ್ಲಿ 51 ದೇವರ ಮೂರ್ತಿ ಪ್ರತಿಷ್ಠಾಪಿಸಿ ಭಕ್ತರಿಗೆ ದರ್ಶನದ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ವಿಶೇಷ ಪೂಜೆ ಹೋಮ ಹವನಗಳು ನಡೆದವು.
ಇತಿಹಾಸ ಪ್ರಸಿದ್ಧ ಹೊರಮಾವು ಕಾಶೀಶ್ವರ ದೇವಾಲಯದಲ್ಲಿ ಹತ್ತು ವರ್ಷಗಳಿಂದ ಶಿವರಾತ್ರಿ ಅಂಗವಾಗಿ ವೆಂಕಟೇಶ್ವರ ಸ್ವಾಮಿ, ಪಂಚಲಿಂಗೇಶ್ವರ, ಸಪಲಮ್ಮ, ರೇಣುಕಮ್ಮ, ಯಲಮ್ಮ ಅಣ್ಣಮ್ಮ, ಗಂಗಮ್ಮ ಸೇರಿದಂತೆ 51 ದೇವರುಗಳ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ವಿವಿಧ ಹೂವುಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು.
ಬೆಳಗ್ಗೆ 6 ಗಂಟೆಯಿಂದ ಪುಣ್ಯಾಹ, ನವಗ್ರಹ ಪೂಜೆ, ನವಗ್ರಹ ಹೋಮ, ಗಣಪತಿ ಪೂಜೆ, ಗಣಪತಿ ಹೋಮ, ಪುಷ್ಪಾರ್ಚನೆ, ಸೂರ್ಯೋದಯ ಪೂಜೆ, ರುದ್ರಾಭಿಷೇಕ, ಬಿಲ್ವಾರ್ಚನೆ, ಮಹಾ ನೈವೇದ್ಯ, ಅಷ್ಟದ್ರವ್ಯಗಳಿಂದ ಅಭಿಷೇಕ ಹಾಗೂ ಮಹಾಮಂಗಳಾರತಿ ನೆರವೇರಿಸಲಾಯಿತು.
ಕಲ್ಕೆರೆ, ರಾಮಮೂರ್ತಿನಗರ ಜಯಂತಿನಗರ, ಅಕ್ಷಯನಗರ, ಬಂಜಾರ ಲೇಔಟ್, ಕನಕನಗರ ,ಕೆ.ಚೆನ್ನಸಂದ್ರ, ಕಲ್ಯಾಣನಗರ, ಬಾಣಸವಾಡಿ, ಹೆಣ್ಣೂರು ಹಾಗೂ ಸುತ್ತಮುತ್ತಲ ಗ್ರಾಮಗಳ ಸಾವಿರಾರು ಭಕ್ತರು ದರ್ಶನ ಪಡೆದರು.ಈ ವೇಳೆ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.