ಮೈತ್ರಿಗೆ ಬಂತು ಮೂರು ಸ್ಥಾನಗಳ ಕಗ್ಗಂಟು?


Team Udayavani, Mar 6, 2019, 2:02 AM IST

congress-jds.jpg

ಮೈಸೂರು -ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಮತಗಳಿಕೆಯಲ್ಲಿ ಮೊದಲ ಸ್ಥಾನದಲ್ಲಿರುವುದರಿಂದ ಈ ಕ್ಷೇತ್ರವನ್ನು ತಮಗೇ ಬಿಟ್ಟು ಕೊಡಬೇಕೆಂಬುದು ಜೆಡಿಎಸ್‌ ಪಟ್ಟು. ಜೆಡಿಎಸ್‌ಗೆಬಿಟ್ಟುಕೊ ಟ್ಟರೆ ತಮ್ಮ ಹಿಡಿತ ತಪ್ಪಬಹುದು ಎಂಬುದು ಸಿದ್ದರಾಮಯ್ಯನವರ ಆತಂಕ.

ಚಿಕ್ಕಬಳ್ಳಾಪುರ – ತಮ್ಮ ಮತ ಬ್ಯಾಂಕ್‌ ಭದ್ರವಾಗಿರುವುದರಿಂದ ಜೆಡಿಎಸ್‌ಗೆ ಇಲ್ಲಿ ಗೆಲ್ಲುವ ವಿಶ್ವಾಸ. ಆದರೆ, ಇಲ್ಲಿ ಸದ್ಯ ಹಾಲಿ ಸಂಸದರು ಕಾಂಗ್ರೆಸ್‌ನವರಾಗಿರುವುದರಿಂದ ಬಿಟ್ಟು ಕೊಡಲು ಕಾಂಗ್ರೆಸ್‌ ಸಿದ್ಧ ವಿಲ್ಲ. ತುಮಕೂರು – ಹಾಲಿ ಸಂಸದರ ಬಗ್ಗೆ ಅತೃಪ್ತಿ ಇದ್ದು, ತಮಗೆ ಬಿಟ್ಟುಕೊಡಿ ಎನ್ನುವುದು ಜೆಡಿಎಸ್‌ ವಾದ. ಜೆಡಿಎಸ್‌ಗೆ ಬಿಟ್ಟುಕೊಟ್ಟರೆ ತಮ್ಮ ಅಸ್ತಿತ್ವಕ್ಕೆ ಧಕ್ಕೆ ಬರಲಿದೆ ಎಂಬುದು ಕಾಂಗ್ರೆಸ್‌ ಪ್ರತಿಪಾದನೆ.

ಅಲ್ಪಸಂಖ್ಯಾರದೂ ನಾಲ್ಕು ಸ್ಥಾನಕ್ಕೆ ಪಟ್ಟು: ಕಾಂಗ್ರೆಸ್‌ನಿಂದ ಅಲ್ಪಸಂಖ್ಯಾತರು ನಾಲ್ಕು ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಬೆಂಗಳೂರು ಸೆಂಟ್ರಲ್‌, ಧಾರವಾಡ, ಬೀದರ್‌, ಮಂಗಳೂರು ಕ್ಷೇತ್ರಗಳನ್ನು ಬಿಟ್ಟು ಕೊಡಬೇಕು. ಮಂಗಳೂರಿನಿಂದ ಕ್ರಿಶ್ಚಿಯನ್‌ ಸಮುದಾಯಕ್ಕೆ ಅವಕಾಶ ಕೊಟ್ಟು ಉಳಿದ ಮೂರು ಕಡೆ ಮುಸ್ಲಿಂ ಸಮುದಾಯದ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎಂದು ಹೈಕಮಾಂಡ್‌ಗೆ ಮನವಿ ಮಾಡಲಾಗಿದೆ. ಸಮನ್ವಯ ಸಮಿತಿಗೆ ಆಗಮಿಸಿದ್ದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಅವರನ್ನು ಸಚಿವ ಜಮೀರ್‌ ಅಹಮದ್‌ ನೇತೃತ್ವದ ಮುಸ್ಲಿಂ ಮುಖಂಡರ ನಿಯೋಗ, ಕುಮಾರಕೃಪ ಅತಿಥಿಗೃಹದಲ್ಲಿ ಭೇಟಿ ಮಾಡಿ, ಈ ಕುರಿತು ಮನವಿ ನೀಡಿದೆ. ಅಂತಿಮವಾಗಿ ಬೆಂಗಳೂರು ಸೆಂಟ್ರಲ್‌ ಹಾಗೂ ಬೀದರ್‌ ಕ್ಷೇತ್ರಗಳನ್ನು ಬಿಟ್ಟು ಕೊಡಬೇಕಾಗಿ ಬರಬಹುದು ಎಂಬ ಲೆಕ್ಕಾಚಾರವಿದೆ. ಆದರೆ, ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಿಂದ ಕಣಕ್ಕಿಳಿಯಲು ಬಿ.ಕೆ.ಹರಿಪ್ರಸಾದ್‌ ಯತ್ನಿಸುತ್ತಿರುವುದು. ತಮ್ಮ ಪ್ರಭಾವ ಬಳಸಿ ಒತ್ತಡ ಹಾಕುತ್ತಿರುವುದು ಹೈಕಮಾಂಡ್‌ಗೂ ತಲೆನೋವಾಗಿ ಪರಿಣಮಿಸಿದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.