ಮುಂಬಯಿ ಶೇರು ನಿರಂತರ 3ನೇ ದಿನ ಜಂಪ್ : 193 ಅಂಕ ಏರಿಕೆ
Team Udayavani, Mar 6, 2019, 11:15 AM IST
ಮುಂಬಯಿ : ನಿರಂತರ ಮೂರನೇ ದಿನವಾಗಿ ಇಂದು ಬುಧವಾರ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ 193 ಅಂಕಗಳ ಏರಿಕೆಯನ್ನು ದಾಖಲಿಸಿ ದಿನದ ವಹಿವಾಟನ್ನು 36,636.10 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 65 ಅಂಕಗಳ ಏರಿಕೆಯನ್ನು ದಾಖಲಿಸಿ 11,000 ಅಂಕಗಳ ಮನೋ ಪ್ರಾಬಲ್ಯದ ಮಟ್ಟವನ್ನು ಏರಿತು.
ಇಂದಿನ ವಹಿವಾಟಿನಲ್ಲಿ ಬಜಾಜ್ ಫಿನಾನ್ಸ್ ಶೇರು ಶೇ.2.60 ಏರಿದರೆ ಐಸಿಐಸಿಐ ಬ್ಯಾಂಕ್ ಶೇರು ಶೇ.2.55ರಷ್ಟು ಏರಿತು. ಇವುಗಳನ್ನು ಅನುಸರಿಸಿ ವೇದಾಂತ, ಪವರ್ ಗ್ರಿಡ್, ಎಚ್ ಡಿ ಎಫ್ ಸಿ, ಎನ್ ಟಿ ಪಿ ಸಿ, ಐಟಿಸಿ, ಟಿಸಿಎಸ್, ಭಾರ್ತಿ ಏರ್ಟೆಲ್, ಕೋಲ್ ಇಂಡಿಯಾ, ಮಹೀಂದ್ರ, ಎಸ್ಬಿಐ, ಬಜಾಜ್ ಆಟೋ ಮೊದಲಾದ ಶೇರುಗಳು ಶೇ.2ರಷ್ಟು ಏರಿದವು.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,850 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,673 ಶೇರುಗಳು ಮುನ್ನಡೆ ಸಾಧಿಸಿದವು; 1,026 ಶೇರುಗಳು ಹಿನ್ನಡೆಗೆ ಗುರಿಯಾದವು; 151 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್ಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.