ಮಾದಕ ವ್ಯಸನ: ತಿಳಿವಳಿಕೆ ಸಂದೇಶ ಯಾತ್ರೆ

Team Udayavani, Mar 7, 2019, 1:00 AM IST

madaka-vyasana.jpg

ಬದಿಯಡ್ಕ: ರಾಜ್ಯ ಜನಮೈತ್ರಿ ಪೊಲೀಸ್‌ ಹಾಗೂ ಕೋಝಿಕ್ಕೋಡು ಸಾಂತ್ವನಂ ಟ್ರಸ್ಟ್‌ನ ನೇತƒತ್ವದಲ್ಲಿ ಮಾದಕ ವ್ಯಸನದ ಬಗ್ಗೆ ತಿಳಿವಳಿಕೆ ಸಂದೇಶ ಯಾತ್ರೆಯ ಅಂಗವಾಗಿ ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದ ಪಾಲಕರಿಗೆ ಹಾಗೂ ಪ್ರೌಢ ವಿದ್ಯಾರ್ಥಿಗಳಿಗೆ ಜಾಗ್ರತಿ ಕಾರ್ಯಕ್ರಮವು ಜರಗಿತು.

ಯಾತ್ರೆಯ ಸಂಚಾಲಕ ಮೋಹನನ್‌ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ವಿದ್ಯಾರ್ಥಿಗಳು ಕ್ಯಾಂಪಸ್‌ ಹಾಗೂ ಇತರ ಕಡೆಗಳಲ್ಲಿ ಮಾದಕ ಪದಾರ್ಥಗಳನ್ನು ರಾಜಾರೋಷವಾಗಿ ಸೇವಿಸುತ್ತಿರುವುದು ಕಂಡುಬರುತ್ತಿದೆ. ಇದರ ಬಗ್ಗೆ ಹೆಚ್ಚಿನ ಅರಿವು ಇಲ್ಲದಿರುವುದೇ ಇದಕ್ಕೆ ಕಾರಣವಾಗಿದೆ. ಪ್ರಾಥಮಿಕ ಹಂತದಲ್ಲಿ ಪಾನ್‌ ಪರಾಗ್‌, ಮಧು, ಕಿಂಗ್‌ ಮೊದಲಾದ ಹೆಸರುಗಳುಳ್ಳ ವಿಷಪದಾರ್ಥಗಳನ್ನು ಸೇವಿಸುತ್ತಾ ಕೊನೆಗೆ ಗಾಂಜಾ, ಅಫೀಮುಗಳ ದಾಸರಾಗುತ್ತಾರೆ.

24 ಗಂಟೆಗಳಲ್ಲಿ ಪಾನ್‌ ಪರಾಗ್‌ ದ್ರವ್ಯದಲ್ಲಿ ಮುಳುಗಿಸಿಟ್ಟ ಸ್ಟೈನ್‌ಲೆಸ್‌ ಸ್ಟೀಲ್‌ನ ಬ್ಲೇಡ್‌ ಕರಗಿ ಹೋಗುವುದನ್ನು ನಾವು ಪ್ರಯೋಗದ ಮೂಲಕ ಮಾಡಿನೋಡಬಹುದು. ಹಾಗಾದರೆ ಇಂತಹ ಪದಾರ್ಥಗಳನ್ನು ಸೇವಿಸಿದರೆ ಏನಾಗಬಹುದೆಂಬುದನ್ನು ಆಲೋಚಿಸಿ ತಾತ್ಕಾಲಿಕ ಸಂತೋಷಕ್ಕಾಗಿ ಅಥವಾ ಬಾಹ್ಯ ಪ್ರೇರಣೆಗೆ ಒಳಗಾಗಿ ಈ ವಿಷವರ್ತುಲದೊಳಗೆ ಬಿದ್ದು ಬದುಕನ್ನು ಕಳಕೊಂಡವರು ಅದೆಷ್ಟೋಮಂದಿ ನಮ್ಮ ಕಣ್ಣಮುಂದೆಯೇ ಇದ್ದಾರೆ.

ಆದ್ದರಿಂದ ಶಿಕ್ಷಕ ವೃಂದ ಹಾಗೂ ಪಾಲಕ ವೃಂದದವರು ಪ್ರಾಥಮಿಕ ಹಂತದಲ್ಲಿಯೇ ಮಕ್ಕಳಿಗೆ ಸೂಕ್ತ ಮಾರ್ಗದರ್ಶನವನ್ನಿತ್ತು ಬದುಕಿನ ಅರಿವನ್ನು ಮೂಡಿಸಬೇಕಾಗಿರುವುದು ಅತೀವ ಅಗತ್ಯವಾಗಿದೆ. ಹಾಗಿದ್ದರೆ ಮಾತ್ರ ಮುಂದಿನ ಭವಿಷ್ಯದ ಮಕ್ಕಳು ಗಾಂಜಾಮಯವನ್ನಾಗುವುದನ್ನು ತಪ್ಪಿಸ ಬಹುದು ಎಂದು ಹೇಳುತ್ತಾ ಇತ್ತೀಚೆಗೆ ಕಾಸರಗೋಡು ಜಿಲ್ಲೆಯ ಚೆಮ್ನಾಡಿನಲ್ಲಿ  ನಡೆದ ಘಟನೆಯನ್ನು ಉಲ್ಲೇಖೀಸಿದರು. 

ಕೇರಳದ ಬೇರೆ ಬೇರೆ ಕಡೆಗಳಲ್ಲಿ ಯಾತ್ರೆಗೆ„ಯುತ್ತಿರುವ ಸಂದರ್ಭದಲ್ಲಿ ಕಂಡುಕೊಂಡಿರುವ ಇಂತಹ ಘೋರ ಕೃತ್ಯಗಳ ಹಿಂದಿನ ಸತ್ಯವನ್ನು ಮನಮುಟ್ಟುವಂತೆ ವಿಷದೀಕರಿಸಿದರು.

ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ ಪ್ರಾಸ್ತಾವಿಕ ನುಡಿಗಳನ್ನಾಡಿದರು. 9ನೇ ತರಗತಿಯ ಮಂಜೇಶ್‌ ಸ್ವಾಗತಿಸಿ, ಶ್ರೀವತ್ಸ ನೂಜಿ ವಂದಿಸಿದರು. ಫೆ. 1ರಂದು ಕಾಸರಗೋಡಿ ನಿಂದ ಆರಂಭವಾದ ಯಾತ್ರೆಯು ತಿರುವನಂತಪುರದಲ್ಲಿ ಸಮಾಪನಗೊಳ್ಳಲಿದೆ.

ಟಾಪ್ ನ್ಯೂಸ್

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

1-modi

Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ

Exam

SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ

Pratika Rawal’s brilliant batting: A good start to the series against Ireland

INDWvsIREW: ಪ್ರತಿಕಾ ರಾವಲ್‌ ಭರ್ಜರಿ ಬ್ಯಾಟಿಂಗ್‌; ಐರ್ಲೆಂಡ್‌ ವಿರುದ್ದ ಸರಣಿ ಶುಭಾರಂಭ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಭಾಗದ ಅಪರಾಧ ಸುದ್ದಿಗಳು; ಕಳ್ಳನೋಟು ಸಹಿತ ವಶಕ್ಕೆ

Kasaragod ಭಾಗದ ಅಪರಾಧ ಸುದ್ದಿಗಳು; ಕಳ್ಳನೋಟು ಸಹಿತ ವಶಕ್ಕೆ

Untitled-1

Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು

2

Kasaragod: ಯುವತಿ ನಾಪತ್ತೆ; ದೂರು ದಾಖಲು

Bus Fare Hike: ಕರ್ನಾಟಕಕ್ಕೆ ಕೇರಳ ಸರಕಾರಿ ಬಸ್‌ ಟಿಕೆಟ್‌ ದರ ಏರಿಕೆ

Bus Fare Hike: ಕರ್ನಾಟಕಕ್ಕೆ ಕೇರಳ ಸರಕಾರಿ ಬಸ್‌ ಟಿಕೆಟ್‌ ದರ ಏರಿಕೆ

cr

ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

1-modi

Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ

Exam

SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ

Pratika Rawal’s brilliant batting: A good start to the series against Ireland

INDWvsIREW: ಪ್ರತಿಕಾ ರಾವಲ್‌ ಭರ್ಜರಿ ಬ್ಯಾಟಿಂಗ್‌; ಐರ್ಲೆಂಡ್‌ ವಿರುದ್ದ ಸರಣಿ ಶುಭಾರಂಭ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.