ಸಂಪಾಜೆ: ದುರಸ್ತಿ ಕಾಣದ ಆರೋಗ್ಯ ಸಿಬಂದಿ ವಸತಿಗೃಹ ಹಾಗೂ ರಸ್ತೆ


Team Udayavani, Mar 7, 2019, 1:00 AM IST

sampaje.jpg

ಅರಂತೋಡು: ಕೊಡಗು ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬಂದಿ ವಸತಿ ಗೃಹ ಹಾಗೂ ಆಸ್ಪತ್ರೆಗೆ ತೆರಳುವ ರಸ್ತೆ ನಾದುರಸ್ತಿಲ್ಲಿರುವ ಪರಿಣಾಮ ಸಿಬಂದಿ ಹಾಗೂ ಜನತೆ ಸಮಸ್ಯೆ ಎದುರಿಸಬೇಕಾಗಿದೆ.

ಸಂಪಾಜೆ ಪ್ರಾಥಮಿಕ ಆರೋಗ್ಯದ ವ್ಯಾಪ್ತಿಗೆ ಸೇರಿದ ರಸ್ತೆಯ ಡಾಮರು ಸಂಪೂರ್ಣ ಕಿತ್ತು ಹೋಗಿದ್ದು, ಆಸ್ಪತ್ರೆಗೆ ವಾಹನದಲ್ಲಿ ತೆರಳುವ ರೋಗಿ ಗಳ ಗೋಳು ಹೇಳ ತೀರದು. ವಾಹನದಲ್ಲಿ ಆರೋಗ್ಯ ಕೇಂದ್ರಕ್ಕೆ ಆಗಮಿಸಿದರೆ ಇಲ್ಲಿ ವಾಹನ ಗಳು ಎಗರಿ ಬೀಳುತ್ತವೆ. ರೋಗಿಗಳಿಗೆ ಇನ್ನಷ್ಟು ಸಮಸ್ಯೆಯಾಗುತ್ತಿದೆ.

ನಿರ್ವಹಣೆ ಖಾಸಗಿ ಸಂಸ್ಥೆಗೆ
ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರ ಎರಡು ತಿಂಗಳ ಹಿಂದೆ ಸಿಬಂದಿ ಕೊರತೆ ಅನುಭವಿಸಿತ್ತು. ರೋಗಿಗಳು ಪ್ರಾಥಮಿಕ ಆರೋಗ್ಯ ಕೇಂದ್ರದ ಬದಲು ಇತರೆ ಆರೋಗ್ಯ ಕೇಂದ್ರ ಹಾಗೂ ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡಿದ್ದರು. ಸದ್ಯ ಈ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ನಿರ್ವಹಣೆ ಮಾಡಲು ಮೂರು ವರ್ಷಗಳ ತನಕ ಉದ್ಭವ ಸಂಸ್ಥೆಗೆ ವಹಿಸಲಾಗಿದೆ. ಖಾಲಿ ಬಿದ್ದಿರುವ ಎಲ್ಲ ಹುದ್ದೆಗಳನ್ನು ಸಂಸ್ಥೆ ತಾತ್ಕಾಲಿಕ ನೆಲೆಯಲ್ಲಿ ಭರ್ತಿ ಮಾಡಿದೆ. ಸರಾಸರಿ 40 ಹೊರರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಾ. ಆರೋಗ್ಯ ಕೇಂದ್ರದಲ್ಲಿ ವಾರಕ್ಕೆ ಒಂದು ಬಾರಿ,  ಉಪ ಕೇಂದ್ರದಲ್ಲಿ ತಿಂಗಳಿಗೆ ಒಂದು ಬಾರಿ ಲಸಿಕೆ ಹಾಕಲಾಗುತ್ತಿದೆ.

ನಾದುರಸ್ತಿಯ ವಸತಿಗೃಹ
ಸಂಪಾಜೆ ಪ್ರಾ. ಆರೋಗ್ಯ ಕೇಂದ್ರದ ಸಿಬಂದಿ ವಸತಿಗೃಹ ನಾದರಸ್ತಿಯಲ್ಲಿದೆ. ಆಸ್ಪತ್ರೆಯಲ್ಲಿ ದಿನದ 24 ಗಂಟೆಗಳ ಆರೋಗ್ಯ ಸೇವೆ ಲಭ್ಯವಾಗುತ್ತಿದ್ದು, ಸಿಬಂದಿಗೆ ಉತ್ತಮ ವಸತಿ ವ್ಯವಸ್ಥೆ ಇಲ್ಲ.

ತುರ್ತು ದುರಸ್ತಿಯಾಗಲಿ
ಆಸ್ಪತ್ರೆಯಲ್ಲಿ ಈಗ ಸಿಬಂದಿ ಕೊರತೆ ಇಲ್ಲ. ಆರೋಗ್ಯ ಕೇಂದ್ರಕ್ಕೆ ಬರುವ ರಸ್ತೆ ತುಂಬಾ ಹದಗೆಟ್ಟಿದೆ. ರೋಗಿಗಳಿಗೆ ಸಮಸ್ಯೆಯಾಗುತ್ತಿದೆ. ಸಿಬಂದಿಗೆ ಉಳಿದುಕೊಳ್ಳಲು ಸುಸಜ್ಜಿತ ವಸತಿಗೃಹಗಳಿಲ್ಲ. ರಸ್ತೆ ಹಾಗೂ ವಸತಿಗೃಹವನ್ನು ತುರ್ತು ದುರಸ್ತಿಪಡಿಸಿದರೆ ಉತ್ತಮ.
– ಡಾ| ಪರಮೇಶಪ್ಪ, ವೈದ್ಯಾಧಿಕಾರಿ, ಕೊಡಗು ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರ

-  ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

UTK

Speaker ಯು.ಟಿ.ಖಾದರ್‌ ವ್ಯಾಟಿಕನ್‌ ಸಿಟಿಗೆ

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.