ಬೇಳೂರು ವಿರುದ್ಧ ದೂರು
Team Udayavani, Mar 7, 2019, 12:30 AM IST
ಬೆಂಗಳೂರು: ಪ್ರಧಾನಿ ಮೋದಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದ ಮೇಲೆ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ನೇತೃತ್ವದ ಬಿಜೆಪಿ ನಿಯೋಗ ಬುಧವಾರ ಹೆಚ್ಚುವರಿ ಪೊಲೀಸ್ ಆಯುಕ್ತ ಬಿ.ಕೆ.ಸಿಂಗ್ ಅವರಿಗೆ ದೂರು ನೀಡಿತು.
ಆಯುಕ್ತರ ಭೇಟಿ ನಂತರ ಮಾತನಾಡಿದ ನಾರಾಯಣಸ್ವಾಮಿ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಫೆ.4ರಂದು ನಗರದ ಕೆಪಿಸಿಸಿ ಕಚೇರಿ ಮುಂಭಾಗ ನಡೆದ ಪ್ರತಿಭಟನಾ ಸಭೆಯಲ್ಲಿ “ನಿಮಗೆ ತಾಕತ್ತಿದ್ದರೆ ಮೋದಿಯವರನ್ನು ಗುಂಡಿಟ್ಟು ಕೊಲ್ಲಿ ಬೇರೆ ಯಾರನ್ನೂ ಸಾಯಿಸಬೇಡಿ’ ಎಂಬ ಪ್ರಚೋದನಕಾರಿ ಹೇಳಿಕೆ ನೀಡಿ, ಪ್ರಧಾನಿ ಕೊಲೆಗೆ ಕರೆ ನೀಡಿದ್ದರು. ಹೀಗಾ ಗಿ ಬೇಳೂರು ಗೋಪಾಲಕೃಷ್ಣ ಅವರನ್ನು ಕೂಡಲೇ ಗೂಂಡಾಕಾಯ್ದೆ ಅಡಿಯಲ್ಲಿ ಬಂಧಿಸಬೇಕು. ಇಲ್ಲದಿದ್ದರೆ ಧರಣಿ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.