ಓಬಿಸಿ ನಾಯಕ,ಗುಜರಾತ್‌ ಕೈ ಶಾಸಕ ಅಲ್ಪೇಶ್‌ ಠಾಕೂರ್‌ ಬಿಜೆಪಿ ಸೇರ್ಪಡೆ?

Team Udayavani, Mar 7, 2019, 12:34 PM IST

100.jpg

ಅಹಮದಾಬಾದ್‌ : ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಗುಜರಾತ್‌ನ ಓಬಿಸಿ ಹೋರಾಟಗಾರ, ಕಾಂಗ್ರೆಸ್‌ ನಾಯಕ ಅಲ್ಪೇಶ್‌ ಠಾಕೂರ್‌ ಅವರು ಬಿಜೆಪಿ ಸೇರ್ಪಡೆಯಾಗಿ, ವಿಜಯ್‌ ರೂಪಾನಿ ಸಂಪುಟದಲ್ಲಿ ಸಚಿವರಾಗಲಿದ್ದಾರೆ ಎನ್ನಲಾಗಿದೆ. 

ರಾಧಾನ್‌ಪುರ್‌ ಕ್ಷೇತ್ರದ ಶಾಸಕರಾಗಿರುವ ಅಲ್ಪೇಶ್‌ ಅವರು ಕಾಂಗ್ರೆಸ್‌ ತೊರೆದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. 

ಆದರೆ, ಈ ಸುದ್ದಿಗಳನ್ನು ಅಲ್ಪೇಶ್‌ ಅವರು ತಳ್ಳಿ ಹಾಕಿದ್ದು, ಇದೆಲ್ಲಾ ಸುಳ್ಳು ಸುದ್ದಿಗಳು ಎಂದಿದ್ದಾರೆ. ನಾಳೆ ಶುಕ್ರವಾರ ಅವರು ಸುದ್ದಿಗೋಷ್ಠಿ ಕರೆದು ಸ್ಪಷ್ಟನೆ ನೀಡುವುದಾಗಿ ತಿಳಿಸಿದ್ದಾರೆ. 

ಈ ಸುದ್ದಿಗಳ ಬೆನ್ನಲ್ಲೇ ಗಾಂಧಿನಗರದಲ್ಲಿರುವ ಸಚಿವಾಲಯದ ಕೊಠಡಿಗಳೆರಡನ್ನು ಸ್ವಚ್ಛಗೊಳಿಸಿರುವುದು ತಿಳಿದು ಬಂದಿದೆ.

ಅಲ್ಪೇಶ್‌ ಅವರು ಬಿಹಾರದ ಕಾಂಗ್ರೆಸ್‌ ಉಸ್ತುವಾರಿ ಕಾರ್ಯದರ್ಶಿಯಾಗಿದ್ದಾರೆ. ಇತ್ತೀಚೆಗೆ ಅವರು ಗುಜರಾತ್‌ ಕಾಂಗ್ರೆಸ್‌ ನಾಯಕತ್ವದ ವಿರುದ್ಧ ಧ್ವನಿ ಎತ್ತಿದ್ದರು. ನನ್ನ ಸುಮುದಾಯದ ಜನರು ವಂಚಿತರಾಗುತ್ತಿದ್ದಾರೆ ಮತ್ತು ಕಡೆಗಣಿಸಲಾಗುತ್ತಿದೆ ಎಂದು ಅಸಮಾಧಾನ ಹೊರ ಹಾಕಿದ್ದರು. 

ಟಾಪ್ ನ್ಯೂಸ್

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

Police

Kasragodu: ನರ್ಸಿಂಗ್‌ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್‌ ತನಿಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.