ಶಿವಾಯ ಫೌಂಡೇಷನ್‌ ಮುಂಬಯಿ: ವೈದ್ಯಕೀಯ ನೆರವು ವಿತರಣೆ

Team Udayavani, Mar 7, 2019, 2:10 PM IST

0603mum07a.jpg

ಮುಂಬಯಿ: ಬಡ ಕುಟುಂಬಗಳಿಗೆ ನೆರವಾಗುವುದರ ಮೂಲಕ ಅಶಕ್ತರ ಪಾಲಿಗೆ ಆಶಾಕಿರಣವಾಗಿ ಗೋಚರಿಸುತ್ತಿರುವ ಮುಂಬಯಿ ಮಹಾನಗರದ ಪ್ರತಿಷ್ಠಿತ ಸೇವಾ ಸಂಸ್ಥೆ ಶಿವಾಯ ಫೌಂಡೇಶನ್‌   ತನ್ನ  24 ಮತ್ತು 25ನೇ ಸೇವಾ ಯೋಜನೆಯ ಭಾಗವಾಗಿ ಎರಡು ಕುಟುಂಬಗಳಿಗೆ ವೈದ್ಯಕೀಯ ಶುಶ್ರೂಷೆಗಾಗಿ ಆರ್ಥಿಕ ಸಹಾಯ ಮಾಡುವ ಮೂಲಕ ಅಲ್ಪ ಪ್ರಮಾಣದಲ್ಲಿ ನೆರವಾಯಿತು.

ಉಡುಪಿ ಜಿÇÉೆಯ ಹೆಜಮಾಡಿ ಗ್ರಾಮದ ಮಟ್ಟುವಿನಲ್ಲಿ ಮೂರು ಬುದ್ಧಿಮಾಂದ್ಯ ಮಕ್ಕಳೊಂದಿಗೆ ವಾಸವಾಗಿರುವ ಜಯಂತಿ ಸುವರ್ಣರ ಕುಟುಂಬಕ್ಕೆ ಮಾನವೀಯತೆಯ ನೆಲೆಯಲ್ಲಿ ರೂ. 25,000 ಮೊತ್ತದ ಚೆಕ್‌ ವಿತರಿಸಲಾಯಿತು. ಅಲ್ಲದೆ ಪುಣೆಯಲ್ಲಿ ಪಾನ್‌ ಅಂಗಡಿ ಇಟ್ಟು ಜೀವನ ಸಾಗಿಸುತ್ತಿದ್ದ ಐತಪ್ಪ ಶೆಟ್ಟಿಯವರ ಎರಡು ವರ್ಷದ ಮಗಳು ಕು| ಆದ್ವಿಮಾಳ ಮೆದುಳು ರೋಗದ ಚಿಕಿತ್ಸೆಗಾಗಿ ರೂ. 25,000 ಮೊತ್ತದ ಚೆಕ್ಕನ್ನು ವಿತರಿಸಲಾಯಿತು.

ತಾವು ದುಡಿದ ಒಂದು ಅಂಶವನ್ನು ಸಾಮಾಜಿಕ ಚಟುವಟಿಕೆಗಳಿಗೆ ವಿನಿಯೋಗಿಸಿ ಮಾನವೀಯತೆ ಮೆರೆಯುತ್ತಾ ಬಡವರ ಪಾಲಿನ ಕಣ್ಣೀರೊರೆಸುತ್ತಾ ನಿರಂತರ ಸೇವಾ ಚಟುವಟಿಕೆಗಳಲ್ಲಿ  ಶಿವಾಯ ಫೌಂಡೇಶನ್‌ ಎಂಬ ಈ ಸಂಸ್ಥೆಯ ಸಮಾನ ಮನಸ್ಕ ಯುವಕ ಯುವತಿಯರು ತಮ್ಮನ್ನು ತೊಡಗಿಸಿಕೊಂಡಿ¨ªಾರೆ.

ನಿರಂತರವಾಗಿ ಶಿವಾಯ ಫೌಂಡೇಶನ್‌ ಅಶಕ್ತ ಕುಟುಂಬಗಳನ್ನು  ಗುರುತಿಸಿ ನೀಡುತ್ತಿರುವ ವೈದ್ಯ ಕೀಯ ಮತ್ತು ಶೈಕ್ಷಣಿಕ ಸೇವಾ ಚಟುವಟಿಕೆಗಳ ಭಾಗವಾಗಲು ಅಥವಾ ತಮ್ಮ ತಮ್ಮ ವ್ಯಾಪಾರ ಸ್ಥಳಗಳಲ್ಲಿ ಶಿವಾಯ ಫೌಂಡೇಶನಿನ ಡೊನೇಷನ್‌ ಬಾಕ್ಸ್‌ಗಳನ್ನು ಅಳವಡಿಸಲು ಹೆಚ್ಚಿನ ಮಾಹಿತಿಗಾಗಿ 9702833310, 9152775530 ಈ ನಂಬರ್‌ಗಳನ್ನು ಸಂಪರ್ಕಿಸಬಹುದು. ಶೈಕ್ಷಣಿಕವಾಗಿ ಮತ್ತು ವೈದ್ಯಕೀಯವಾಗಿ ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಮಾಜಮುಖೀ ಯೋಜನೆಗಳನ್ನು ಶಿವಾಯ ಫೌಂಡೇಶನ್‌ ಹಮ್ಮಿಕೊಳ್ಳಲಿದೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.