ಪ್ರಕಾಶ್‌ ಅಂಬೇಡ್ಕರ್‌-ಓವೈಸಿ ಜೊತೆ ಹೊಸ ಪಕ್ಷ: ಮುನವಳ್ಳಿ

Team Udayavani, Mar 8, 2019, 12:30 AM IST

15.jpg

ಬೆಳಗಾವಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಕಾಶ್‌ ಅಂಬೇಡ್ಕರ್‌ ಹಾಗೂ ಆಸಾದುದ್ದೀನ ಓವೈಸಿ ನೇತೃತ್ವದಲ್ಲಿ ಕರ್ನಾಟಕದ ಎಲ್ಲಾ 28 ಸ್ಥಾನಗಳಿಗೆ ಸ್ಪರ್ಧೆ ಮಾಡುತ್ತೇವೆ ಎಂದು ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಇಬ್ಬರು ನಾಯಕರ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹೊಸ ಪಕ್ಷ ಹುಟ್ಟು ಹಾಕಲಾಗುತ್ತಿದೆ. ಬರುವ ಮಾ.9ರಂದು ಈ ಸಂಬಂಧ ಸಮಾವೇಶ ಆಯೋಜಿಸಲಾಗಿದೆ. ಸಮಾವೇಶದ ಬಳಿಕ ಹುಬ್ಬಳ್ಳಿಯಲ್ಲಿ ಬೃಹತ್‌ ಸಮಾವೇಶ ನಡೆಸಿ, ಹೊಸ ಪಕ್ಷದ ಹೆಸರನ್ನು ಘೋಷಣೆ ಮಾಡುತ್ತೇವೆ.

ಕಾರ್ಯಕ್ರಮದ ದಿನಾಂಕ ವನ್ನು ಸಮಾವೇಶದಲ್ಲಿ ಅಂತಿ ಮಗೊಳಿಸಲಾಗುವುದು. ನಂತರ ಎಲ್ಲ ಕಡೆ ನಮ್ಮ ನೂತನ ಪಕ್ಷದ ಕಾರ್ಯಕ್ರಮ, ಪ್ರಚಾರ ಆರಂಭವಾಗಲಿವೆ. ನಾವು ಸ್ಥಾಪನೆ ಮಾಡಲಿರುವ ನೂತನ ಪಕ್ಷ ಸದ್ಯಕ್ಕೆ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿ ಕೆಲಸ ಮಾಡಲಿದೆ. ಬೇರೆ ಪಕ್ಷದವರು ನಮ್ಮ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಮುಂದಾದರೆ ಅದನ್ನು ಪರಿಶೀಲಿಸುತ್ತೇವೆ. ಆದರೆ, ನಾವು ಸ್ಪರ್ಧೆ ಮಾಡುವುದಂತೂ ನಿಶ್ಚಿತ ಎಂದರು.

ಟಾಪ್ ನ್ಯೂಸ್

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.