ಆರ್‌ಎಸ್‌ಎಸ್‌ನ ಅಖೀಲ ಭಾರತೀಯ ಪ್ರತಿನಿಧಿ ಸಭೆ ಸಮಾವೇಶ ಆರಂಭ
Team Udayavani, Mar 8, 2019, 6:47 AM IST
ಗ್ವಾಲಿಯರ್ : ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಅತ್ಯುನ್ನತ ನೀತಿ ನಿರ್ಧಾರ ರೂಪಿಸುವ ‘ಅಖೀಲ ಭಾರತೀಯ ಪ್ರತಿನಿಧಿ ಸಭೆ’ ಯ ಮೂರು ದಿನಗಳ ವಾರ್ಷಿಕ ಸಭೆ ಇಂದಿಲ್ಲಿ ಆರಂಭಗೊಂಡಿತು.
43 ಸಂಘ ಪ್ರಾಂತ್ಯಗಳು ಮತ್ತು 11 ಪ್ರಾದೇಶಿಕ ವಿಭಾಗಗಳ ಸುಮಾರು 1,400 ಆಯ್ದ ಪ್ರತಿನಿಧಿಗಳು ಭಾಗವಹಿಸುತ್ತಿರುವ ಈ ಸಮಾವೇಶದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪಾಲ್ಗೊಳ್ಳುತ್ತಾರೆ.
ಮೂರು ದಿನಗಳ ಈ ಸಮಾವೇಶದಲ್ಲಿ ಶಿಕ್ಷಣ ರಂಗವೂ ಸೇರಿದಂತೆ ಆರ್‌ಎಸ್‌ಎಸ್ ವಿವಿಧ ಕ್ಷೇತ್ರಗಳಲ್ಲಿ ಕೈಗೊಳ್ಳುವ ವರ್ಷ ಪೂರ್ತಿ ಕಾರ್ಯಕ್ರಮಗಳ ರೂಪರೇಖೆಯನ್ನು ನಿರ್ಧರಿಸಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Chandigarh: ಅಂಬೇಡ್ಕರ್ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.
ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.