“ಪಾಕಿಸ್ಥಾನವನ್ನು ಕ್ರಿಕೆಟ್‌ನಿಂದ ಹೊರಹಾಕುವ ನಿರ್ಧಾರಕ್ಕೆ ಬದ್ಧ’
Team Udayavani, Mar 9, 2019, 12:30 AM IST
ಹೊಸದಿಲ್ಲಿ: ಮೊನ್ನೆಯಷ್ಟೇ ಪಾಕಿಸ್ಥಾನ ವಿರುದ್ಧ ಕ್ರಿಕೆಟ್ ಸಂಬಂಧ ಕಡಿದುಕೊಳ್ಳಬೇಕೆಂಬ ಬಿಸಿಸಿಐ ಬೇಡಿಕೆಯನ್ನು ಐಸಿಸಿ ತಿರಸ್ಕರಿಸಿದೆ. ಆದರೂ ನಮ್ಮ ಹೋರಾಟವನ್ನು ಕೈಬಿಡುವುದಿಲ್ಲ, ಭಯೋತ್ಪಾದನೆಯ ನೆಲೆಬೀಡಾಗಿರುವ ರಾಷ್ಟ್ರಗಳೊಂದಿಗೆ ಐಸಿಸಿ ಕ್ರಿಕೆಟ್ ಸಂಬಂಧ ಕಡಿದುಕೊಳ್ಳಬೇಕೆಂಬ ನಮ್ಮ ಹೋರಾಟ ಮುಂದುವರಿಸುತ್ತೇವೆ ಎಂದು ಬಿಸಿಸಿಐ ಆಡಳಿತಾಧಿಕಾರಿ ವಿನೋದ್ ರಾಯ್ ಹೇಳಿದ್ದಾರೆ.
ಪುಲ್ವಾಮಾದಲ್ಲಿ ಪಾಕ್ ಪ್ರೇರಿತ ಉಗ್ರಗಾಮಿಗಳು ದಾಳಿ ನಡೆಸಿದ ಅನಂತರ, ಪಾಕಿಸ್ಥಾನದೊಂದಿಗೆ ಕ್ರಿಕೆಟ್ ಸಂಬಂಧವನ್ನೇ ಐಸಿಸಿ ಕಡಿದುಕೊಳ್ಳಬೇಕೆಂಬ ಅಸಾಧ್ಯ ಬೇಡಿಕೆಯನ್ನು ಬಿಸಿಸಿಐ ಮುಂದಿಟ್ಟಿದೆ. ಲೆಕ್ಕಾಚಾರಗಳ ಪ್ರಕಾರ ಐಸಿಸಿ ಇಂತಹ ಪ್ರಸ್ತಾವವನ್ನು ಒಪ್ಪುವುದು ಸಾಧ್ಯವೇ ಇಲ್ಲ. ಭಯೋತ್ಪಾದನೆ ಪಾಕಿಸ್ಥಾನ ಸರ್ಕಾರದ ಅಧಿಕೃತ ನೀತಿಯಾಗಬೇಕು ಅಥವಾ ಸಿರಿಯಾ ಮಟ್ಟಕ್ಕೆ ಅಲ್ಲಿನ ಪರಿಸ್ಥಿತಿ ಕೆಟ್ಟು ಹೋಗಬೇಕು, ಆಗ ಮಾತ್ರ ಐಸಿಸಿ ನಿಷೇಧ ಹೇರಲು ಸಾಧ್ಯ. ಸದ್ಯ ಆ ಬೇಡಿಕೆಯಿಡುವುದರಿಂದ ಯಾವುದೇ ಉಪಯೋಗವಿಲ್ಲ ಎಂದು ಬಿಸಿಸಿಐ
ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Grandfather: ಬಡ ತಾತನ ಹೃದಯ ಶ್ರೀಮಂತಿಕೆ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ಜೈಲು ಶಿಕ್ಷೆ
ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.