ಪಿ. ಇನಿಯನ್‌ಗೆ ಗ್ರ್ಯಾನ್ ಮಾಸ್ಟರ್ ಪಟ್ಟ
Team Udayavani, Mar 9, 2019, 12:30 AM IST
ಪ್ಯಾರಿಸ್: ತಮಿಳುನಾಡಿನ ಈರೋಡ್‌ನ 16 ವರ್ಷದ ತರುಣ ಪಿ. ಇನಿಯನ್ ಚೆಸ್‌ನಲ್ಲಿ ಭಾರತದ 61ನೇ ಗ್ರ್ಯಾನ್‌ಮಾಸ್ಟರ್ ಆಗಿ ಹೊರಹೊಮ್ಮಿದ್ದಾರೆ. ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ನೈಸಿಲ್ ಓಪನ್ ಕೂಟದ 6ನೇ ಸುತ್ತಿನಲ್ಲಿ, ಖ್ಯಾತ ಆಟಗಾರ, ಉಕ್ರೇನಿನ ಸೆರ್ಗೆಯ್ ಫೆದರ್ಚಕ್ ಅವರನ್ನು ಸೋಲಿಸುವ ಮೂಲಕ ಇನಿಯನ್ ಈ ಗೌರವಕ್ಕೆ ಪಾತ್ರರಾದರು. ಈ ಸಾಧನೆಯಿಂದ ಅವರು 2500 ಇಎಲ್‌ಒ ಅಂಕ ದಾಟಿದರು. ಇದರಿಂದ ಇನಿಯನ್ ಅವರಿಗೆ ಗ್ರ್ಯಾನ್ ಮಾಸ್ಟರ್ ಅರ್ಹತೆ ಲಭಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC ಪಿಚ್ ರೇಟಿಂಗ್: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ
ICC Bowling Ranking: ಐಸಿಸಿ ಬೌಲಿಂಗ್ ರ್‍ಯಾಂಕಿಂಗ್… ಬುಮ್ರಾ ಅಗ್ರಸ್ಥಾನ ಗಟ್ಟಿ
Cricket; ಮಹಿಳಾ ಅಂಡರ್-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ
NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್
Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.