ಮಹಾಘಟ ಬಂಧನ್‌ ಅಲ್ಲ,ಮಹಾಠಕ್‌ ಬಂಧನ್‌’


Team Udayavani, Mar 9, 2019, 1:49 AM IST

96.jpg

ತುಮಕೂರು: ಪ್ರತಿಪಕ್ಷಗಳ ಮಹಾಘಟ ಬಂಧನ್‌, ಮಹಾ ಠಕ್‌ ಬಂಧನ್‌ ಎಂದು ಬಿಜೆಪಿ ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಶಿವರಾಜ್‌ ಸಿಂಗ್‌ ಚೌಹಾಣ್‌ ಟೀಕಿಸಿದ್ದಾರೆ.

ನಗರದಲ್ಲಿ ಮಾತನಾಡಿ, ದೇಶದ ಎನ್‌ಡಿಎಯೇತರ ಎಲ್ಲಾಪಕ್ಷಗಳು ಒಂ ದಾಗಿ ರಚನೆ ಮಾಡಿಕೊಂಡಿರುವುದು ಮಹಾಘಟ ಬಂಧನ್‌ ಅಲ್ಲ, ಅದು ಮಹಾ ಠಕ್‌ ಬಂಧನ್‌. ಇದು ಸ್ವಾರ್ಥದ ಘಟಬಂಧನ್‌ ಎಂದು ಟೀಕಿಸಿದ ಅವರು, ಈ ಬಾರಿ ಬಿಜೆಪಿ ಏಕಾಂಗಿಯಾಗಿ ಅಧಿಕಾರಕ್ಕೆ ಬರಲಿದೆ. ಮೋದಿಯವರ ಸಮರ್ಥ ನೇತೃತ್ವದಲ್ಲಿ ಸರ್ಕಾರ ರಚನೆಯಾಗಲಿದ್ದು, ಈಗ ನಮ್ಮ ಸಂಕಲ್ಪ ಪತ್ರ ರೂಪುಗೊಳ್ಳುತ್ತಿದೆ. ದೇಶದಲ್ಲಿ 5 ವರ್ಷಗಳ ಕಾಲ ಪಾರದರ್ಶಕವಾಗಿ
ಆಡಳಿತ ನಡೆಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನವಭಾರತ ನಿರ್ಮಾಣದ ಕನಸು ಸಾಕಾರಗೊಳ್ಳುತ್ತಿದೆ ಎಂದರು.

ಟಾಪ್ ನ್ಯೂಸ್

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

highcourt

Shame; ಕಾರ್ಮಿಕರ ಮಕ್ಕಳ ಹಣ ಅನ್ಯ ಉದ್ದೇಶಕ್ಕೆ: ಹೈಕೋರ್ಟ್‌ ಕಿಡಿ

Exam

SSLC ಪರೀಕ್ಷೆ ಪ್ರಶ್ನೆಪತ್ರಿಕೆ ಮತ್ತೆ ಸೋರಿಕೆ: ಅವಾಂತರ ಸೃಷ್ಟಿ

1-www

JDS ನಾಯಕ ಸೆರೆ; ಕೋಟಿ ರೂ. ಪಡೆದು ಸ್ವಾಮೀಜಿಗೆ ವಂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.