ತಿಪ್ಪೇರುದ್ರಸ್ವಾಮಿ ರಥಕ್ಕೆ 2.5 ಕೋಟಿ ರೂ. ವಿಮೆ
Team Udayavani, Mar 9, 2019, 2:20 AM IST
ನಾಯಕನಹಟ್ಟಿ: ಮಧ್ಯಕರ್ನಾಟಕದ ಅತಿ ಎತ್ತರದ ತಿಪ್ಪೇರುದ್ರಸ್ವಾಮಿ ರಥಕ್ಕೆ 2.5 ಕೋಟಿ ರೂ. ವಿಮೆ ಒದಗಿಸಲಾಗಿದೆ. ಶುಕ್ರವಾರ ದೇವಾಲಯ ಕಚೇರಿಯಲ್ಲಿ ಇದಕ್ಕೆ ಸಂಬಂ ಧಿಸಿದಂತೆ ವಿಮಾ ಚೆಕ್ಅನ್ನು ವಿಮಾ ಕಂಪನಿಯ ಅ ಧಿಕಾರಿಗಳಿಗೆ ನೀಡಲಾಯಿತು.
ನ್ಯೂ ಇಂಡಿಯಾ ಅಶ್ಯುರೆನ್ಸ್ ಕಂಪನಿಯ ದಾವಣಗೆರೆ ವೃತ್ತದ ಸೀನಿಯರ್ ಡಿವಿಜನಲ್ ಮ್ಯಾನೇಜರ್ ಎಂ.ಆರ್.ನಾಗರಾಜ ಅಡಿಗ ಮಾತನಾಡಿ, ಜಾತ್ರೆಯ ದಿನ ಹಾಗೂ ವರ್ಷದ ಯಾವುದೇ ದಿನ ರಥಕ್ಕೆ ಉಂಟಾಗಬಹುದಾದ ಹಾನಿಗೆ ಸಂಬಂಧಿಸಿದಂತೆ ವಿಮೆ ನೀಡಲಾಗಿದೆ. ಬೆಂಕಿ, ಭೂಕಂಪ, ಪ್ರವಾಹ, ಉದ್ದೇಶ ಪೂರ್ವಕ ಕೃತ್ಯ ಸೇರಿದಂತೆ 12 ರೀತಿಯ ನಾನಾ ಅನಾಹುತಗಳ ಸಂಭವಿಸಿದಲ್ಲಿ ರಥಕ್ಕೆ ಆರ್ಥಿಕ ರಕ್ಷಣೆ ನೀಡಲಾಗುವುದು ಎಂದು ತಿಳಿಸಿದರು. ರಥೋತ್ಸವದಲ್ಲಿ ಭಾಗವಹಿಸಿದ ಭಕ್ತರಿಗೂ ಈ ವಿಮೆಯಲ್ಲಿ ಅವಕಾಶ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್ಡಿಡಿ, ಎಚ್ಡಿಕೆ ಮಾತಾಡಿದ್ದಾರಾ?: ಸಿಎಂ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.