ಲೋಕಸಭಾ ಚುನಾವಣೆ: ಕೊನೆಗೂ ಜೆಡಿಎಸ್‌ಗೆ ದಕ್ಕಿದ್ದು ಎಂಟೇ ಸೀಟು ?


Team Udayavani, Mar 9, 2019, 5:48 AM IST

hd-devegowda-700.jpg

ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ ಪಕ್ಷ, ಕರ್ನಾಟಕದಲ್ಲಿನ ತನ್ನಮಿತ್ರ ಪಕ್ಷ ಜೆಡಿಎಸ್‌ಗೆ ಕೇವಲ ಎಂಟು ಸೀಟುಗಳನ್ನು ಮಾತ್ರವೇ ಬಿಟ್ಟುಕೊಟ್ಟಿರುವುದಾಗಿ ಮಾಧ್ಯಮ ವರದಿಗಳು ತಿಳಿಸಿವೆ. 

ಉಭಯ ಪಕ್ಷಗಳ ನಡುವಿನ ಸೀಟು ಹಂಚಿಕೆ ಸೂತ್ರ ಇನ್ನೂ ಅಂತಿಮವಾಗಿಲ್ಲದಿರುವುದರಿಂದ ಗೊಂದಲ ಈಗಲೂ ಅಂತೆಯೇ ಮುಂದುವರಿದಿರುವುದಾಗಿ ವರದಿಗಳು ತಿಳಿಸಿವೆ. 

ಎರಡು ದಿನಗಳ ಹಿಂದೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿದ್ದ ಜೆಡಿಎಸ್‌ ಮುಖ್ಯಸ್ಥ ಎಚ್‌ ಡಿ ದೇವೇಗೌಡ ಅವರು ತಮ್ಮ ಪಕ್ಷಕ್ಕೆ ಎಂಟು ಕ್ಷೇತ್ರಗಳನ್ನು ಮಾತ್ರವೇ ಪಡೆಯುವಲ್ಲಿ ಸಫ‌ಲರಾಗಿದ್ದರು ಎಂದು ವರದಿಗಳು ಹೇಳಿವೆ. 

ದೇವೇಗೌಡರು 12 ಸೀಟುಗಳಿಗೆ ಬೇಡಿಕೆ ಇಟ್ಟಿದ್ದರು. ಕೊನೇ ಪಕ್ಷ ಹತ್ತು ಸೀಟುಗಳನ್ನಾದರೂ ಜೆಡಿಎಸ್‌ಗೆ ಕೊಡಬೇಕೆಂದು ಗೌಡರು ಪಟ್ಟು ಹಿಡಿದಿದ್ದರು. ಅಂತಿಮವಾಗಿ ಕಾಂಗ್ರೆಸ್‌, ಜೆಡಿಎಸ್‌ಗೆ 8 ಸೀಟುಗಳನ್ನು ಮಾತ್ರವೇ ಬಿಟ್ಟುಕೊಟ್ಟಿರುವುದಾಗಿ ವರದಿಗಳು ತಿಳಿಸಿವೆ. 

ಮಂಡ್ಯ, ಹಾಸನ, ಶಿವಮೊಗ್ಗ, ತುಮಕೂರು, ಉಡುಪಿ-ಚಿಕ್ಕಮಗಳೂರು, ಬೆಂಗಳೂರು ಉತ್ತರ, ವಿಜಯಪುರ, ಮೈಸೂರು (ಒಟ್ಟು 8) ಕ್ಷೇತ್ರಗಳಲ್ಲಿ ಜೆಡಿಎಸ್‌ ಹೆಚ್ಚು ಶಕ್ತಿಶಾಲಿಯಾಗಿರುವ ಕಾರಣಕ್ಕೆ ಆ ಕ್ಷೇತ್ರಗಳನ್ನು ಕಾಂಗ್ರೆಸ್‌ ಬಿಟ್ಟುಕೊಟ್ಟಿದೆ ಎಂದು ವರದಿಗಳು ಹೇಳಿವೆ. 

ಟಾಪ್ ನ್ಯೂಸ್

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Siddu–kanaka

Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.