ನಿಷೇಧಿತ ಜಮಾತ್ ಎ ಇಸ್ಲಾಮಿಗೆ ಪಾಕ್, ಐಎಸ್ಐ ಜತೆ ಪ್ರಬಲ ಸಂಪರ್ಕ
Team Udayavani, Mar 9, 2019, 7:06 AM IST
ಹೊಸದಿಲ್ಲಿ : ಕೇಂದ್ರ ಸರಕಾರ ಈಚೆಗೆ ನಿಷೇಧಿಸಿರುವ ಜಮ್ಮು ಕಾಶ್ಮೀರದ ಜಮಾತ್ ಎ ಇಸ್ಲಾಮಿ ಸಂಘಟನೆಯು ಪಾಕಿಸ್ಥಾನದ ಐಎಸ್ಐ ಮತ್ತು ಹೊಸದಿಲ್ಲಿಯಲ್ಲಿನ ಪಾಕ್ ಹೈಕಮಿಶನ್ ಗೆ ಬಲವಾದ ನಂಟು ಹೊಂದಿದ್ದು, ರಾಜ್ಯದಲ್ಲಿನ ಪ್ರತ್ಯೇಕತಾವಾದವನ್ನು ಪ್ರೋತ್ಸಾಹಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮು ಕಾಶ್ಮೀರದಲ್ಲಿನ ಜಮಾತ್ ಎ ಇಸ್ಲಾಮಿ ಸಂಘಟನೆಯ ಅತ್ಯಂತ ಪ್ರಮುಖ ಸದಸ್ಯ ಸಂಸ್ಥೆ ಹುರಿಯತ್ ಕಾನ್ಫರೆನ್ಸ್ ಆಗಿದೆ. ಇದರ ಮುಖ್ಯಸ್ಥ ಸೈಯದ್ ಅಲಿ ಶಾ ಗೀಲಾನಿಯನ್ನು ನಿಷೇಧಿತ ಜೆಇಐ, ಒಂದು ಹಂತದಲ್ಲಿ ಜಮ್ಮು ಕಾಶ್ಮೀರದ ಆಮೀರ್ ಎ ಜಿಹಾದ್ (ಜಿಹಾದ್ ಮುಖ್ಯಸ್ಥ) ಎಂದು ಹೆಸರಿಸಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಾಶ್ಮೀರಿ ತರುಣರಿಗೆ ಶಸ್ತ್ರಾಸ್ತ್ರ ಪೂರೈಸುವುದಕ್ಕೆ ಸಾರಿಗೆ ಸೌಕರ್ಯ ಕಲ್ಪಿಸುವುದು, ತರಬೇತಿ ನೀಡುವುದು ಮತ್ತು ಶಸ್ತ್ರಾಸ್ತ್ರ ಪೂರೈಸುವುದು, ಪಾಕ್ ಐಎಸ್ಐ ಜತೆಗೆ ನಿರಂತರ ಮತ್ತು ಪ್ರಬಲ ಸಂಪರ್ಕ ಹೊಂದಿರುವುದು ಇವೇ ಮೊದಲಾದ ಕೃತ್ಯಗಳಲ್ಲಿ ಜಮಾತ್ ಎ ಇಸ್ಲಾಮಿ ಸಂಘಟನೆ ತೊಡಗಿತ್ತು; ಜತೆಗೆ ಪ್ರತ್ಯೇಕತಾವಾದಿ ನಾಯಕರು ದಿಲ್ಲಿಯನಲ್ಲಿನ ಪಾಕ್ ಹೈಕಮಿಶನ್ ಜತೆಗೆ ನಿರಂತರ ಸಂಪರ್ಕ ಹೊಂದುವುದಕ್ಕೆ ಅನುಕೂಲ ಮಾಡಿಕೊಡುವುದರಲ್ಲಿ ಸಂಘಟನೆ ತೊಡಗಿತ್ತು ಎಂದು ಹಿರಿಯ ಸರಕಾರಿ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.