1000 ಕೆಜಿ ಸ್ಪೋಟಕ ಸಾಗಾಟ ಪತ್ತೆ: ಇಬ್ಬರ ಬಂಧನ
Team Udayavani, Mar 9, 2019, 7:59 AM IST
ಕೋಲ್ಕತ್ತಾ: ಒಡಿಶಾದಿಂದ ಕೋಲ್ಕತ್ತಾಗೆ ಮೆಟಾಡೋರ್ ವಾಹನದಲ್ಲಿ 1000 ಕೆಜಿ ಸ್ಪೋಟಕವನ್ನು ಸಾಗಿಸುತ್ತಿದ್ದ ಇಬ್ಬರನ್ನು ವಿಶೇಷ ತನಿಖಾ ದಳದ ಪೊಲೀಸರು ಶನಿವಾರ ಉತ್ತರ 24 ಪರಗಣ ಎಂಬಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಇಂದ್ರಜಿತ್ ಭುಯಿ (25) ಮತ್ತು ಪದ್ಮಲೋಚನ್ ಡೇ(31) ಎಂದು ಗುರುತಿಸಲಾಗಿದೆ.
ಖಚಿತ ಮಾಹಿತಿ ಪಡೆದ ವಿಶೇಷ ತನಿಖಾ ದಳ ಅಧಿಕಾರಿಗಳು, ಕೋಲ್ಕತ್ತಾದ ಉತ್ತರ 24 ಪಾರ್ಗಾನ್ ಜಿಲ್ಲೆಯಲ್ಲಿ ಮೆಟಡೋರ್ ವಾಹನವನ್ನು ತಡೆದಿದ್ದಾರೆ. ಅದರಲ್ಲಿ 27 ಗೋಣಿ ಚೀಲಗಳಲ್ಲಿ ಸುಮಾರು 1000 ಕೆಜಿ ಪೊಟ್ಯಾಶಿಯಂ ನೈಟ್ರೇಟ್ ಸ್ಪೋಟಕಗಳನ್ನು ಸಾಗಿಸಲಾಗುತ್ತಿತ್ತು.
ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಕೋಲ್ಕತ್ತಾದ ಚಿತ್ಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.