ಸದ್ಭಾವನಾ ಸಂಕೇತವಾಗಿ ಪಾಕ್‌ಗೆ ವೃದ್ಧನ ಹಸ್ತಾಂತರಿಸಿದ ಬಿಎಸ್‌ಎಫ್
Team Udayavani, Mar 9, 2019, 3:40 PM IST
ಶ್ರೀನಗರ : ಭಾರತ ಮತ್ತು ಪಾಕಿಸ್ಥಾನ ನಡುವೆ ಉದ್ವಿಗ್ನ ಸ್ಥಿತಿ ಇರುವ ವೇಳೆಯಲ್ಲೇ ಸಾಂಬಾ ವಲಯದಲ್ಲಿ ಅಂತರಾಷ್ಟ್ರೀಯ ಗಡಿ ದಾಟಿ ಬಂದ ವೃದ್ಧನೊಬ್ಬನನ್ನು ಸದ್ಭಾವನಾ ಸಂಕೇತವಾಗಿ ಒಂದೇ ದಿನದಲ್ಲಿ ಬಿಎಸ್‌ಎಫ್ ಹಸ್ತಾಂತರಿಸಿದೆ.
ಶುಕ್ರವಾರ ಗಡಿ ದಾಟಿ ಬಂದಿದ್ದ 60 ರ ಹರೆಯದ ಮೊಹಮದ್ ಅಶ್ರಫ್ ಎನ್ನುವ ವೃದ್ಧನ್ನನ್ನು ಬಿಎಸ್‌ಎಫ್ ಪಡೆಗಳು ವಶಕ್ಕೆ ಪಡೆದಿದ್ದವು. ಈ ವೇಳೆ ಆತನ ಬಳಿ 12,000 ರೂಪಾಯಿ ಮೌಲ್ಯದ ಪಾಕ್ ಹಣವನ್ನು ವಶಕ್ಕೆ ಪಡೆಯಲಾಗಿತ್ತು.
ಮೊಹಮದ್ ಅಶ್ರಫ್ ಪಾಕ್‌ನ ಪಂಜಾಬ್‌ನ ಬೊಯ್ಟಾ -ನರ್‌ವಾಲ್ ಪ್ರಾಂತ್ಯದ ನಿವಾಸಿ ಎಂದು ತಿಳಿದು ಬಂದಿದೆ.
ಶನಿವಾರ ಮಧ್ಯಾಹ್ನ 3.40 ರ ವೇಳೆಗೆ ಬಿಎಸ್‌ಎಫ್ ಮೊಹಮದ್ ಅಶ್ರಫ್ನನ್ನು ಪಾಕ್ ರೇಂಜರ್‌ಗಳಿಗೆ ಹಸ್ತಾಂತರಿಸಿದ್ದಾರೆ. ಭಾರತೀಯ ಪಡೆಗಳ ಮಾನವೀಯತೆಯನ್ನು ಪಾಕ್ ರೇಂಜರ್‌ಗಳು ಕೊಂಡಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.