ಪುನಃಪ್ರತಿಷ್ಠೆ-ಆಶ್ಲೇಷ ಬಲಿ, ಬ್ರಹ್ಮಕಲಶೋತ್ಸವ ಸಂಪನ್ನ

Team Udayavani, Mar 10, 2019, 1:00 AM IST

puna-pratiste.jpg

ಶಿರ್ವ: ಕೋಡು ಮುಲ್ಕಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಸಂಬಂಧಪಟ್ಟ ಮುಲ್ಕಾಡಿ ಮುದ್ದಣ್ಣಕೆರೆ ಪಂಚದೈವೀಕ ಸನ್ನಿಧಿಯಲ್ಲಿ ಶ್ರೀ ನಾಗಬ್ರಹ್ಮಾದಿ ಖಡ್ಗೇಶ್ವರೀ ಪರಿವಾರ ಶಕ್ತಿಗಳ ನವೀಕೃತ ನಾಗಾಲಯ ಸಮರ್ಪಣೆ, ಬಿಂಬ ಪುನಃಪ್ರತಿಷ್ಠೆ- ಬ್ರಹ್ಮಕಲಶೋತ್ಸವಾದಿ ಧಾರ್ಮಿಕ ಕಾರ್ಯಕ್ರಮ ಶುಕ್ರವಾರ ಸಂಪನ್ನಗೊಂಡಿತು.

ಕ್ಷೇತ್ರದ ತಂತ್ರಿ ವೇ|ಮೂ| ಕುತ್ಯಾರು ಕೇಂಜ ಶ್ರೀಧರ ತಂತ್ರಿ ಅವರ ನೇತೃತ್ವದಲ್ಲಿ ಕ್ಷೇತ್ರ ಅರ್ಚಕ ಮುಲ್ಕಾಡಿ ಹರಿದಾಸ ಭಟ್‌, ಮುಲ್ಕಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅರ್ಚಕ ಲೋಹಿತ್‌ ಭಟ್‌ ಅವರ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನೆರವೇರಿತು.

ಕ್ಷೇತ್ರದ ತಂತ್ರಿ ವೇ|ಮೂ| ಕುತ್ಯಾರು ಕೇಂಜ ಶ್ರೀಧರ ತಂತ್ರಿ ಅವರ ನೇತೃತ್ವದಲ್ಲಿ ಸಂಜೀವಿನಿ ಮೃತ್ಯುಂಜಯ ಮಹಾಯಾಗ ನಡೆಯಿತು. ಶ್ರೀ ನಾಗಬ್ರಹ್ಮ, ರಕ್ತೇಶ್ವರಿ, ನಂದಿಕೇಶ್ವರ, ಕ್ಷೇತ್ರಪಾಲ, ಶ್ರೀ ಖಡೆYàಶ್ವರೀ ಸಹಿತ ಇನ್ನಿತರ ಶ‌ಕ್ತಿಗಳ ಕ್ಷೇತ್ರ ಜೀರ್ಣೋದ್ಧಾರಗೊಂಡು ಪ್ರತಿಷ್ಠಾ ಕಲಶ, ಶಿಖರ ಪ್ರತಿಷ್ಠೆ, ಪ್ರತಿಷ್ಠಾ ಹೋಮ, ಶ್ರೀ ನಾಗ ಬ್ರಹ್ಮ ಖಡ್ಗೇಶ್ವರೀ ಶಕ್ತಿಗಳ ಬಿಂಬ ಪುನಃಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ, ತಿಲಕೂಷ್ಮಾಂಡ ಪವಮಾನ ಯಾಗ, ಸರ್ಪತ್ರಯ ಮಂತ್ರ ಹೋಮ, ಆಶ್ಲೇಷ ಬಲಿ ಹಾಗೂ ನಾಗಪಾತ್ರಿ ವೇ|ಮೂ| ಬೆಳ್ಳರ್ಪಾಡಿ ರಮಾನಂದ ಭಟ್ಟರಿಂದ ನಾಗಸಂದರ್ಶನ,  ಅನ್ನಸಂತರ್ಪಣೆ ನಡೆಯಿತು.

ವೇ|ಮೂ| ಕಳತ್ತೂರು ಕರುಣಾಕರ ತಂತ್ರಿ, ಬೆಳ್ಳರ್ಪಾಡಿ ಗಣೇಶ್‌ ಭಟ್‌, ಕೇಂಜ ಭಾರ್ಗವ ತಂತ್ರಿ, ಕೋಡು ಮುಲ್ಕಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ಸದಾಶಿವ ಹೆಗ್ಡೆ, ಮೊಕ್ತೇಸರರಾದ ಕೆ. ಜಯಚಂದ್ರ ಹೆಗ್ಡೆ, ಕೆ.ಸುಧೀರ್‌ ಹೆಗ್ಡೆ,  ಶಿರ್ವ ಕೋಡು ಮನೆತನದ ಬಾಲಕೃಷ್ಣ ಹೆಗ್ಡೆ, ಸುಮತಿ ಹೆಗ್ಗಡ್ತಿ ,  ಶಾಂಭವಿ ಹೆಗ್ಗಡ್ತಿ , ಪ್ರೇಮಲತಾ ಸತೀಶ್ಚಂದ್ರ ಹೆಗ್ಡೆ, ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರ ಶಿರ್ವ ಕೋಡು ಜಯಶೀಲ ಹೆಗ್ಡೆ, ಶಿರ್ವಕೋಡು ದಿನೇಶ್‌ ಹೆಗ್ಡೆ, ಮಂದಾರ ಮನೋಹರ ಶೆಟ್ಟಿ, ಕೋಡು ರವಿ ಹೆಗ್ಡೆ, ಕೋಡು ಸದಾನಂದ ಶೆಟ್ಟಿ, ಮನೋಹರ ಹೆಗ್ಡೆ,ಪಡುಮನೆ ಗುಣಪಾಲ ಶೆಟ್ಟಿ, ವಿಶ್ವನಾಥ ನಾಯಕ್‌, ಸಂತೋಷ್‌ ಶೆಟ್ಟಿ ಕೋಡು, ಸ್ಥಳವಂದಿಗರು, ಗ್ರಾಮಸ್ಥರು,  ಭಕ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

Police

Kasragodu: ನರ್ಸಿಂಗ್‌ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್‌ ತನಿಖೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.