ಉತ್ಪಾದಕರಿಗೆ ಪ್ರತೀ ಲೀ. ಹಾಲಿಗೆ 0.50 ರೂ. ಹೆಚ್ಚಳ
Team Udayavani, Mar 10, 2019, 12:30 AM IST
ಮಂಗಳೂರು: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹಾಲು ಹಾಕುವ ಸದಸ್ಯರಿಗೆ ಮಾ. 8ರಿಂದ ಮೇ 31ರ ವರೆಗೆ ಪ್ರತಿ ಲೀಟರ್ ಹಾಲಿಗೆ 0.50 ರೂ.ಗಳಂತೆ ಪ್ರೋತ್ಸಾಹಧನ ನೀಡಲು ಒಕ್ಕೂಟದ ಆಡಳಿತ ಮಂಡಳಿಯಲ್ಲಿ ತೀರ್ಮಾನಿಸಲಾಗಿದೆ.
ಉಭಯ ಜಿಲ್ಲೆಗಳಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈಗಾಗಲೇ ನೀಡುತ್ತಿರುವ ಪ್ರತಿ ಲೀಟರ್ ಗುಣಮಟ್ಟದ ಹಾಲಿಗೆ (ಶೇ. 3.5 ಫ್ಯಾಟ್ ಮತ್ತು ಶೇ.8.5 ಎಸ್ಎನ್ಎಫ್) 28.67 ರೂ.ಗೆ 0.50 ರೂ. ಹೆಚ್ಚಿಸಿ ಹಾಲಿನ ಪರಿಷ್ಕೃತ ಮೂಲ ಬೆಲೆ 29.17 ರೂ. ಆಗಲಿದೆ ಎಂದು ದ.ಕ. ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ತಿಳಿಸಿದ್ದಾರೆ.
ಒಕ್ಕೂಟಕ್ಕೆ ಗುಣಮಟ್ಟದ ಹಾಲಿನ ಆವಶ್ಯಕತೆ ಇದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಬೇಸಗೆ ಕಾಲದಲ್ಲಿ ತೀವ್ರ ಬಿಸಿಲು ಇರುವುದರಿಂದ ಜಾನುವಾರುಗಳಿಗೆ ಮೇವು ಮತ್ತು ನೀರಿನ ಅಭಾವದಿಂದ ಹಾಲಿನ ಇಳುವರಿಗೆ ತಗಲುವ ಖರ್ಚು ಹೆಚ್ಚಾಗುವುದನ್ನು ಮನಗಂಡು ಪ್ರೋತ್ಸಾಹಧನ ನೀಡಲಾಗಿದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ
Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.