ಕೀಳಾಗಿ ಮಾತನಾಡಿದರೆ ಸುಮ್ಮನಿರಲ್ಲ

Team Udayavani, Mar 10, 2019, 7:47 AM IST

keelagi.jpg

ಶ್ರೀರಂಗಪಟ್ಟಣ: ಮಹಿಳಾ ದಿನಾಚರಣೆಯಂದು ಮಹಿಳೆಯರಿಗೆ ಗೌರವ ನೀಡುವ ಬದಲು ಸುಮಲತಾ ಅವರ ಬಗ್ಗೆ ಕೇವಲವಾಗಿ ಮಾತನಾಡಿರುವ ಸಚಿವ ರೇವಣ್ಣ ಅವರಿಂದ ಸ್ತ್ರೀಕುಲಕ್ಕೆ ಅವಮಾನ ಮಾಡಿದಂತಾಗಿದೆ ಎಂದು ಮಂಡ್ಯ ರಕ್ಷಣಾ ವೇದಿಕೆ ಅಧ್ಯಕ್ಷ ಶಂಕರ್‌ ಬಾಬು ಆಕ್ರೋಶ ವ್ಯಕ್ತಪಡಿಸಿದರು.

ಯಾರೇ ರಾಜಕೀಯ ಮಾಡಲು ಬಂದರೂ ಎಲ್ಲರಿಗೂ ಸಮಾನವಾದ ಹಕ್ಕಿದೆ, ಭಾರತ ಸುಸಂಸ್ಕೃತ ದೇಶ. ಅದರಲ್ಲಿ ಇಂದು ಮಹಿಳಾ ದಿನಾಚರಣೆ ಹಲವಾರು ಕಡೆ ಆಚರಿಸಲಾಗುತ್ತಿದೆ. ಮಹಿಳೆಯರ ಮೇಲೆ ಶೋಷಣೆ ಮಾಡಬಾರದು ಎಂದು ಹೇಳುವ ಜನ ಸೇವೆಗೆ ಬಂದಿರುವ ಜವಾಬ್ದಾರಿಯುತ ಸ್ಥಾನದಲ್ಲಿರುವ ಮಂತ್ರಿಯೊಬ್ಬರು ಓರ್ವ ಮಹಿಳೆ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ, ಗಂಡ ಸತ್ತು ಒಂದು ತಿಂಗಳಾಗಲಿಲ್ಲ ಆಗಲೆ ರಾಜಕೀಯಕ್ಕೆ ಬಂದಿದ್ದಾರೆ ಎಂದು ಉತ್ತರಿಸುವುದು ಅವರ ಘನತೆಗೆ ತಕ್ಕುದಲ್ಲ ಎಂದು ಮಾತನಾಡಿರುವುದು ಸರಿಯಲ್ಲ ಎಂದು ಖಂಡಿಸಿದರು.

ನಟ ಅಂಬರೀಶ್‌ ಇದ್ದಾಗ ಇವರು ಹೀಗೆ ಮಾತಾಡುತ್ತಿರಲಿಲ್ಲ. ಸಚಿವರ ಮನೆ ಹೆಣ್ಣು ಮಕ್ಕಳೂ ರಾಜಕೀಯಕ್ಕೆ ಬಂದಿದ್ದಾರೆ ಎಂಬುದನ್ನು ಮರೆಯಬಾರದು. ಹೆಣ್ಣು ಮಕ್ಕಳ ಗೌರವ ಕಾಪಾಡಬೇಕು. ದೇಶ ಆಳಿದ ಮಾಜಿ ಪ್ರಧಾನಿ ದೇವೇಗೌಡರು ಇಲ್ಲಿವರೆಗೆ ಇಂತಹ ಕೀಳುಮಟ್ಟದ ಮಾತನಾಡಿರುವ ಬಗ್ಗೆ ಎಲ್ಲೂ ಕೇಳಿಲ್ಲ. ಅವರ ಪುತ್ರ ಹೀಗೆ ಮಾತನಾಡುವುದು ಸರಿಯಲ್ಲ. ಸುಮಲತಾ ಪರವಾಗಿ ನಾವಿದ್ದೇವೆ. ಕೂಡಲೇ ಸಚಿವರು ಕ್ಷಮೆ ಯಾಚಿಸದಿದ್ದರೆ ಶನಿವಾರ ಸಚಿವ ರೇವಣ್ಣ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಸಿದರು.

ಟಾಪ್ ನ್ಯೂಸ್

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ

Suicide 3

Maddur; ಕೆಲಸದ ಒತ್ತಡ: ಎಂಜಿನಿಯರ್‌ ಆತ್ಮಹ*ತ್ಯೆ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.