ಪೂರ್ಣ ಸನ್ನದ್ಧತೆ: ಪ್ಯಾರಾ ಬ್ರಿಗೇಡ್‌ಗೆ ಸೇನಾ ಮುಖ್ಯಸ್ಥ ರಾವತ್ ಕರೆ
Team Udayavani, Mar 11, 2019, 5:36 AM IST
ಹೊಸದಿಲ್ಲಿ : ಶತ್ರುಗಳಿಂದ ಯಾವುದೇ ಸಂದರ್ಭದಲ್ಲಿ ಎದುರಾಗಬಹುದಾದ ನಿರ್ಣಾಯಕ ಸವಾಲುಗಳನ್ನು ಎದುರಿಸುವುದಕ್ಕೆ ಪ್ಯಾರಾ ಬ್ರಿಗೇಡ್ ಪೂರ್ಣ ಪ್ರಮಾಣದಲ್ಲಿ ಸಿದ್ಧವಾಗಿರಬೇಕು ಎಂದು ದೇಶದ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹೇಳಿರುವುದಾಗಿ ಸೇನಾ ವಕ್ತಾರ ತಿಳಿಸಿದ್ದಾರೆ.
ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ತಮ್ಮ ಭೇಟಿಯ ವೇಳೆ, ದೇಶದ ಪ್ಯಾರಾ ಬ್ರಿಗೇಡ್ ನ ಕಾಯಾರಚರಣೆ ಸನ್ನದ್ಧತೆಯನ್ನು ಪರಿಶೀಲಿಸಿದರು ಎಂದು ಸೇನೆಯ ಸಾರ್ವಜನಿಕ ಸಂಬಂಧಗಳ ಅಧಿಕಾರಿ ಕರ್ನಲ್ ಮೋಹಿತ್ ವೈಷ್ಣವ ಹೇಳಿದರು.
ಯಾವುದೇ ಹೊತ್ತಿನಲ್ಲಿ ಶತ್ರುಗಳಿಂದ ಉದ್ಭವಗೊಳ್ಳುವ ಸಂಭವನೀಯ ಮತ್ತು ನಿರ್ಣಾಯಕ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸುವ ದಿಶೆಯಲ್ಲಿ ಪ್ಯಾರಾ ಬ್ರಿಗೇಡ್ ಪೂರ್ಣ ಪ್ರಮಾಣದಲ್ಲಿ ಸಿದ್ಧವಾಗಿರಬೇಕು ಎಂದು ಜನರಲ್ ರಾವತ್ ಎಚ್ಚರಿಸಿರುವುದಾಗಿ ಆರ್ಮಿ ಪಿಆರ್‌ಓ ಹೇಳಿದರು.
ಪ್ಯಾರಾ ಬ್ರಿಗೇಡ್ ಸಂಪೂರ್ಣವಾಗಿ ವೈಮಾನಿಕ ಬ್ರಿಗೆಡ್ ಆಗಿದದ್ದು ಸಂಭವನೀಯ ಕಾರ್ಯಾಚರಣೆಯ ಸಂದರ್ಭದಲ್ಲಿ ಇವುಗಳ ಪಾತ್ರ ಅತ್ಯಂತ ನಿರ್ಣಾಯಕವಾಗಿರುತ್ತದೆ ಎಂದು ಜನರಲ್ ರಾವತ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.