ಏಕದಿನಕ್ಕೆ ಮರಳಿದ ಆಮ್ಲ, ಡ್ಯುಮಿನಿ
Team Udayavani, Mar 12, 2019, 12:30 AM IST
ಜೊಹಾನ್ಸ್ಬರ್ಗ್: ಪ್ರವಾಸಿ ಶ್ರೀಲಂಕಾ ವಿರುದ್ಧದ ಅಂತಿಮ 2 ಏಕದಿನ ಪಂದ್ಯಗಳಿಗಾಗಿ ದಕ್ಷಿಣ ಆಫ್ರಿಕಾ ತಂಡದಲ್ಲಿ ಕೆಲವು ಬದಲಾವಣೆ ಗೋಚರಿಸಿದೆ. ಐಡನ್ ಮಾರ್ಕ್ರಮ್, ಹಾಶಿಮ್ ಆಮ್ಲ ಮತ್ತು ಜೀನ್ಪಾಲ್ ಡ್ಯುಮಿನಿ ಅವರನ್ನು ಸೇರಿಸಿಕೊಳ್ಳಲಾಗಿದೆ.
ಸರಣಿಯ ಮೊದಲ ಮೂರೂ ಪಂದ್ಯಗಳನ್ನು ಗೆದ್ದ ಹರಿಣಗಳ ಪಡೆ 3-0 ಓಟ ಬೆಳೆಸಿದೆ. ಈ ಪಂದ್ಯಗಳಲ್ಲಿ ಅಷ್ಟೇನೂ ಗಮನ ಸೆಳೆಯದ ರೀಝ ಹೆಂಡ್ರಿಕ್ಸ್, ವಿಯಾನ್ ಮುಲ್ಡರ್ ಅವರನ್ನು ಕೈಬಿಡಲಾಗಿದೆ.
ದಕ್ಷಿಣ ಆಫ್ರಿಕಾ ತಂಡ: ಫಾ ಡು ಪ್ಲೆಸಿಸ್ (ನಾಯಕ), ಹಾಶಿಮ್ ಆಮ್ಲ, ಕ್ವಿಂಟನ್ ಡಿ ಕಾಕ್, ಜೆಪಿ ಡ್ಯುಮಿನಿ, ಇಮ್ರಾನ್ ತಾಹಿರ್, ಐಡನ್ ಮಾರ್ಕ್ರಮ್, ಡೇವಿಡ್ ಮಿಲ್ಲರ್, ಲುಂಗಿಸಾನಿ ಎನ್ಗಿಡಿ, ಅನ್ರಿಚ್ ನೋರ್ಜೆ, ಆ್ಯಂಡಿಲ್ ಫೆಲುಕ್ವಾಯೊ, ಡ್ವೇನ್ ಪ್ರಿಟೋರಿಯಸ್, ಕಾಗಿಸೊ ರಬಾಡ, ತಬ್ರೈಜ್ ಶಮಿ, ಡೇಲ್ ಸ್ಟೇನ್, ರಸ್ಸಿ ವಾನ್ ಡರ್ ಡುಸೆನ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.