ಜೆಡಿಎಸ್‌ನಲ್ಲಿ ಹಿಂದಿನಷ್ಟು ಶಿಸ್ತು ಈಗ ಇಲ್ಲ: ಹೊರಟ್ಟಿ


Team Udayavani, Mar 12, 2019, 12:30 AM IST

basavaraj-horatti.jpg

ಹುಬ್ಬಳ್ಳಿ: ಎಚ್‌.ಡಿ.ರೇವಣ್ಣ ಸಚಿವರಾದವರು, ಯಾರಿಗೆ ಏನು ಮಾತನಾಡಬೇಕಂತ ಅವರಿಗೆ ಕಲಿಸಿಕೊಡಬೇಕಿಲ್ಲ. ಆದರೆ ಸುಮಲತಾ ಅಂಬರೀಷ್‌ ಬಗ್ಗೆ ಅವರು ಮಾತನಾಡಿದ್ದು ತಪ್ಪು. ಅವರ ಕ್ಷಮೆ ಕೇಳಬೇಕಿತ್ತು. ಜೆಡಿಎಸ್‌ನಲ್ಲಿ ಹಿಂದೆ ಇರುವಷ್ಟು ಶಿಸ್ತು ಈಗ ಶಿಸ್ತು ಇಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ಞಾವಂತರು, ಸಚಿವರಾಗಿದ್ದವರು ಯಾರಿಗೆ ಹೇಗೆ ಮಾತನಾಡಬೇಕು ಎಂಬುದನ್ನು ತಿಳಿದುಕೊಳ್ಳಬೇಕು. ಬೇರೆಯವರಿಗೆ ಹೇಗೆ ಮಾತನಾಡಬೇಕು ಎನ್ನುವುದನ್ನು ಇನ್ನೊಬ್ಬರಿಗೆ ಹೇಳಬೇಕಾದವರೇ ಈ ರೀತಿ ಮಾತನಾಡಿದ್ದು ಸರಿಯಲ್ಲ. ಇದು ಅವರ ವೈಯಕ್ತಿಕ ಅಭಿಪ್ರಾಯ. ಯಾರೇ ಇರಲಿ ಹೆಣ್ಣು ಮಕ್ಕಳಿಗೆ ಗೌರವ ಕೋಡಬೇಕಾದದ್ದು ಕರ್ತವ್ಯ. ಯಾರೂ ಹೆಣ್ಣು ಮಕ್ಕಳ ವಿರುದ್ಧ ಹಗುರವಾಗಿ ಮಾತನಾಡಬಾರದು. ಈ ವಿಚಾರವಾಗಿ ಮುಖ್ಯಮಂತ್ರಿ ಕ್ಷಮೆ ಕೋರಿದ್ದಾರೆ. ಅದಕ್ಕೆ ಅವರನ್ನು ಪ್ರಶಂಸಿಸಬೇಕು. ರೇವಣ್ಣವರು ಇಷ್ಟೆಲ್ಲ ಮಾತನಾಡಿದ್ದಾಗ ವಿಷಾದ ವ್ಯಕ್ತಪಡಿಸಬೇಕಾಗಿತ್ತು ಎಂದರು.

ಟಾಪ್ ನ್ಯೂಸ್

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.