ಚಂದಮಾಮ ಮಾಲೀಕರ ವಿರುದ್ಧ ಕಪ್ಪುಹಣ ಆರೋಪ
Team Udayavani, Mar 12, 2019, 12:30 AM IST
ಹೊಸದಿಲ್ಲಿ: ದಶಕಗಳ ಕಾಲ ದೇಶದ ಚಿಣ್ಣರನ್ನು ರಂಜಿಸಿದ “ಚಂದಮಾಮ’ ಮಾಸಿಕವನ್ನು 2007ರಲ್ಲಿ ಖರೀದಿಸಿದ ಮುಂಬಯಿನ ಜಿಯೋಡೆಸಿಕ್ ಕಂಪೆನಿ ವಿರುದ್ಧ ಸ್ವಿಜರ್ಲೆಂಡ್‌ನಲ್ಲಿ ಕಪ್ಪುಹಣ ಇರಿಸಿದ ಆರೋಪ ಕೇಳಿಬಂದಿದೆ. ಅದಕ್ಕೆ ಪೂರಕವಾಗಿ ಸ್ವಿಸ್ ಅಧಿಕಾರಿಗಳು ಕಂಪೆನಿ ವಿರುದ್ಧ ಇರುವ ಮಾಹಿತಿ ಹಂಚಿಕೊಳ್ಳುವ ವಾಗ್ಧಾನವನ್ನೂ ಮಾಡಿದ್ದಾರೆ. ಸಂಸ್ಥೆಯ ಮೂವರು ನಿರ್ದೇಶಕರು ನಿಯಮಗಳನ್ನು ಉಲ್ಲಂಘಿಸಿ ಹೂಡಿಕೆ ಮಾಡಿರುವ ಆರೋಪಗಳಿಗೆ ಸಂಬಂಧಿಸಿ ಕೇಂದ್ರದ ತನಿಖಾ ಸಂಸ್ಥೆಗಳು ಅವರ ವಿರುದ್ಧ ತನಿಖೆ ನಡೆಸುತ್ತಿವೆ.
ಮಾ.5ರಂದು ಸ್ವಿಜರ್ಲೆಂಡ್‌ನ ತೆರಿಗೆ ವಿಭಾಗದ ಅಧಿಕಾರಿಗಳ ಸಭೆಯಲ್ಲಿ ಜಿಯೋಡೆಸಿಕ್ ಕಂಪೆನಿ ವಿರುದ್ಧದ ಮಾಹಿತಿ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ನಿರ್ದೇಶಕರಾಗಿರುವ ಪ್ರಶಾಂತ್ ಶರದ್ ಮುಲೇಕರ್, ಪಂಕಜ್ ಕುಮಾರ್ ಓಂಕಾರ್ ಶ್ರೀವಾಸ್ತವ ಮತ್ತು ಕಿರಣ್ ಕುಲಕರ್ಣಿ ವಿರುದ್ಧ ತನಿಖೆಯ ಮಾಹಿತಿ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ. ಈ ನಿರ್ಧಾರದ ವಿರುದ್ಧ 30 ದಿನಗಳ ಒಳಗಾಗಿ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.