ಕಾಂಗ್ರೆಸ್ನ್ನೇ ಬೆಂಬಲಿಸುವೆ: ರಮೇಶ್ ಜಾರಕಿಹೊಳಿ
Team Udayavani, Mar 12, 2019, 12:45 AM IST
ಬೆಂಗಳೂರು: ನಾನು ಕಾಂಗ್ರೆಸ್ ಪಕ್ಷವನ್ನೇ ಬೆಂಬಲಿಸುತ್ತೇನೆ, ಬಿಜೆಪಿಗೆ ಸೇರುವುದಿಲ್ಲ. ಇದು ಪಕ್ಷದ ನಾಯಕರ ವಿರುದ್ದ ಬಂಡಾಯವೆದ್ದು, ಈಗಲೂ ಅಂತರ ಕಾಯ್ದುಕೊಂಡಿರುವ ಗೋಕಾಕ್ ಶಾಸಕ, ರಮೇಶ್ ಜಾರಕಿಹೊಳಿ ನೀಡಿದ ಸ್ಪಷ್ಟನೆ.
ಸೋಮವಾರ ಬೆಂಗಳೂರಿನ ಸದಾಶಿವನಗರದ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುತ್ತೇನೆ. ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿಯೇ ಕೆಲಸ ಮಾಡುತ್ತೇನೆ. ಕಾಂಗ್ರೆಸ್ ಅಭ್ಯರ್ಥಿ ಯಾರು ಎನ್ನುವುದನ್ನು ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ತೊರೆದು, ಬಿಜೆಪಿ ಸೇರುವುದಿಲ್ಲಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.