ಕತಾರ್‌ ವಿರುದ್ಧ ಭಾರತಕ್ಕೆ ಸೋಲು

Team Udayavani, Mar 13, 2019, 12:30 AM IST

x-12.jpg

ಹೊಸದಿಲ್ಲಿ: ಭಾರತದ ಅಂಡರ್‌-23 ಫ‌ುಟ್‌ಬಾಲ್‌ ತಂಡ ಕತಾರ್‌ ವಿರುದ್ಧದ ಪಂದ್ಯದಲ್ಲಿ ಸೋಲನುಭವಿಸಿದೆ. ಉಜ್ಬೇಕಿಸ್ಥಾನದಲ್ಲಿ ಸೋಮವಾರ ರಾತ್ರಿ ನಡೆದ ಪಂದ್ಯದಲ್ಲಿ ಭಾರತವು ಕತಾರ್‌ ವಿರುದ್ಧ 0-1 ಗೋಲಿನಿಂದ ಸೋತಿದೆ. ಈ ಪಂದ್ಯ ಎಎಫ್ಸಿ ಚಾಂಪಿಯನ್‌ಶಿಪ್‌ನ ಅರ್ಹತಾ ಕೂಟಕ್ಕೆ ತಯಾರಿ ಪಂದ್ಯವಾಗಿತ್ತು. 

ಪಂದ್ಯದ ಆರಂಭದಿಂದಲೂ ಗೋಲು ಹೊಡೆಯಲು ಎರಡು ತಂಡಗಳಲ್ಲಿ ತೀವ್ರ ಪೈಪೋಟಿ ನಡೆಯಲಾರಂಭಿಸಿತು. ಎರಡು ತಂಡಗಳೂ ರಕ್ಷಣಾತ್ಮಕವಾಗಿ ಆಟವಾಡಿದ ಕಾರಣ ಮೊದಲ ಅವಧಿಯಲ್ಲಿ ಯಾವುದೇ ಗೋಲು ದಾಖಲಾಗಲಿಲ್ಲ. ದ್ವಿತೀಯಾರ್ಧದಲ್ಲಿ ಎರಡೂ ತಂಡಗಳಿಗೆ ಗೋಲು ಬಾರಿಸಲು ಅನೇಕ ಅವಕಾಶ ಇದ್ದರೂ ಗೋಲಾಗಿ ಪರಿವರ್ತಿಸಲು ಸಾಧ್ಯವಾಗಲಿಲ್ಲ. ಕೊನೆಯ ಕ್ಷಣದಲ್ಲಿ ರಹೀಮ್‌ ಅಲಿ ಗೋಲು ಹೊಡೆಯುವ ಮೂಲಕ ಕತಾರ್‌ಗೆ 1-0 ಅಂತರದ ಗೆಲುವು ತಂದುಕೊಟ್ಟರು. ಇದೇ ತಿಂಗಳ ಕೊನೆಯಲ್ಲಿ ಎಎಫ್ಸಿ ಅಂಡರ್‌-23 ಅರ್ಹತಾ ಕೂಟ ಆರಂಭವಾಗಲಿದ್ದು, ಎರಡು ತಂಡಗಳು ಈ ಕೂಟಕ್ಕೆ ಗಮನ ನೀಡಲಿವೆ.

ಟಾಪ್ ನ್ಯೂಸ್

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

Ambari-utsava

Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Praja-Souhda

Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

Ambari-utsava

Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Praja-Souhda

Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.