“ಸ್ತ್ರೀ ಸಶಕ್ತೀಕರಣದಿಂದ ಗಾಂಧೀಜಿಯ ಕನಸು ನನಸು’


Team Udayavani, Mar 13, 2019, 1:00 AM IST

stree.png

ಉಡುಪಿ: ಮಹಿಳೆಯರು ಸಾಮಾಜಿಕವಾಗಿ, ಆರ್ಥಿಕವಾಗಿ, ಭೌತಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಹೀಗೆ ಎಲ್ಲ ಕ್ಷೇತ್ರಗಳಲ್ಲಿ ಶಕ್ತಿಯನ್ನು ಹೊಂದಿ ಉತ್ತಮ ಸ್ಥಾನ ಹೊಂದುವುದಾದರೆ, ಅದು ನಿಜವಾದ ಮಹಿಳಾ ಸಬಲೀಕರಣ. ಇಂತಹ ಬದಲಾವಣೆ ತರುವಲ್ಲಿ ಸ್ವಸಹಾಯ ಗುಂಪುಗಳ ಮಹತ್ವ ಮುಖ್ಯವಾಗಿದೆ. ಗ್ರಾಮಗಳ ಉದ್ಧಾರವೇ ದೇಶದ ಉದ್ದಾರ ಎಂದು ಹೇಳಿದ ಗಾಂಧೀಜಿಯ ಕನಸನ್ನು ಸ್ತ್ರೀಯರು ಸ್ವಸಹಾಯ ಗುಂಪುಗಳಿಂದ ನನಸನ್ನಾಗಿ ಮಾಡಬೇಕು ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ| ಜೆರಾಲ್ಡ್‌ ಐಸಾಕ್‌ ಲೋಬೊ ಹೇಳಿದರು.

ಮಥುರ ಕಲಾಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭ ಉಡುಪಿ ಜಿಲ್ಲಾ ಮಟ್ಟದ ಸುಗಮ್ಯ ಮಹಿಳಾ ಒಕ್ಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಉಡುಪಿ ವಲಯ ಪ್ರಧಾನ ಅ| ವಂ| ವಾಲೇರಿಯನ್‌ ಮೆಂಡೊನ್ಸಾ ಆಶೀರ್ವಚನ  ನೆರವೇರಿಸಿದರು. 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ ಉಪನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್‌, ಮಹಿಳೆ ಎಲ್ಲಾ ಕ್ಷೇತ್ರಗಳಲ್ಲಿ ಮುಂದಿದ್ದಾರೆ, ಇನ್ನೂ ಕೂಡ ಅಭಿವೃದ್ಧಿ ಸಬಲೀಕರಣ ಆಗಬೇಕೆಂದರು.

ಮಹಿಳಾ ಸಶಕ್ತೀಕರಣ ಯೋಜನೆ ಕ್ರೋಸ್‌ ಬೆಂಗಳೂರಿನ ರಾಜ್ಯ ಸಂಯೋಜಕಿ ಸಿ| ಭಗಿನಿ ಜೀಟಾ ಡಿಸೋಜಾ, ಅನುಪಮಾ ಮಹಿಳಾ ಮಾಸಿಕ ಪ್ರಧಾನ ಸಂಪಾದಕಿ ಶಹನಾಜ್‌ ಎಮ್‌. ಮಾತನಾಡಿದರು.

ಉಡುಪಿ ಜಿಲ್ಲಾ ಕೇಂದ್ರ ಸ್ತ್ರೀ ಸಂಘಟನೆಯ ಮಾಜಿ ಅಧ್ಯಕ್ಷೆಯರಾದ ಲೀನಾ ರೋಚ್‌ ಬ್ರಹ್ಮಾವರ, ವೈಲೆಟ್‌ ಕಾಸ್ತೆಲೀನೊ ಪಾಂಬೂರು, ಜೆನಿಫರ್‌ ಮಿನೇಜೆಸ್‌ ಬ್ರಹ್ಮಾವರ, ಸ್ಮಿತಾ ರೇಂಜರ್‌ ಮಿಯಾರ್‌, ಐರಿನ್‌ ಪಿರೇರಾ ಉದ್ಯಾವರ, ಜೂಡಿತ್‌ ಫೆರ್ನಾಂಡಿಸ್‌ ಉದ್ಯಾವರ,  ತಾಲೂಕು ಒಕ್ಕೂಟಗಳ ಅಧ್ಯಕ್ಷೆಯರಾದ ವಲೇರಿಯಾ ಕುಟಿನ್ಹಾ, ಕಾರ್ಕಳದ ಅರ್ಪಣ ಒಕ್ಕೂಟ, ಪ್ರಮೀಳಾ ಡೆಸಾ ಕುಂದಾಪುರ-ಬೈಂದೂರಿನ ಭಾವನ ಒಕ್ಕೂಟ, ಜ್ಯೋತಿ ಲುವಿಸ್‌ ಬ್ರಹ್ಮಾವರದ ಉಜ್ವಲಾ ಒಕ್ಕೂಟ, ಟ್ರೀಜಾ ಮಚಾದೊ ಕಾಪುವಿನ ಇಂಚರ ಒಕ್ಕೂಟ ಹಾಗೂ ಹೆಜೆಲ್‌ ಡಿಲೀಮಾ ಉಡುಪಿಯ ಶರಧಿ ಒಕ್ಕೂಟ ಇವರನ್ನು ಸಮ್ಮಾನಿಸಲಾಯಿತು. 

ಈ ಒಕ್ಕೂಟಗಳನ್ನು ರಚಿಸಲು ಶ್ರಮಿಸಿದ ಸಂಪದ ಉಡುಪಿ ಇದರ ಆಡಳಿತ ನಿರ್ದೇಶಕ ಫಾ| ರೆಜಿನಾಲ್ಡ್‌ ಪಿಂಟೊ ತಾಲೂಕು ಮಟ್ಟದಲ್ಲಿ ಮತ್ತು ಜಿಲ್ಲಾ ಮಟ್ಟದಲ್ಲಿ ಒಕ್ಕೂಟ ರಚಿಸಲು ಹೊಣೆ ಕೊಟ್ಟ ಬಿಶಪ್‌ ಜೆರಾಲ್ಡ್‌ ಐಸಾಕ್‌ ಲೋಬೊರವರಿಗೆ ಸಹಕಾರಕ್ಕಾಗಿ ಕೃತಜ್ಞತೆ ಸಲ್ಲಿಸಿದರು.  ಜಿಲ್ಲಾ ಮಟ್ಟದ ಸ್ತ್ರೀ ಆಯೋಗದ ನಿರ್ದೇಶಕಿ ಸಿ|ಭಗಿನಿ ಜಾನೆಟ್‌ ಫೆರ್ನಾಂಡಿಸ್‌ ಪ್ರಸ್ತಾವಿಸಿದರು. ಕೇಂದ್ರಿಯ ಸ್ತ್ರೀ ಸಂಘಟನೆ ಅಧ್ಯಕ್ಷೆ ಜೆನೆಟ್‌ ಬಾಬೊìಜಾ ಸ್ವಾಗತಿಸಿದರು, ಕಾರ್ಯದರ್ಶಿ ಕ್ಲೋಟಿಲ್ಡಾ ಡಿ’ಸೋಜಾ ವಂದಿಸಿದರು. ವಿನಯಾ ಡಿ’ಕೋಸ್ತಾ ಕುಂದಾಪುರ ಮತ್ತು ಸ್ಟ್ಯಾನ್ಲಿ ಫೆರ್ನಾಂಡಿಸ್‌ಕಾರ್ಯಕ್ರಮ  ನಡೆಸಿಕೊಟ್ಟರು.

ಟಾಪ್ ನ್ಯೂಸ್

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.