“ಸಾಮಾಜಿಕ ಜಾಲತಾಣಗಳನ್ನು ಎಚ್ಚರಿಕೆಯಿಂದ ಬಳಸಿ’
Team Udayavani, Mar 13, 2019, 1:00 AM IST
ಉಡುಪಿ: ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ ರಾಜಕೀಯ ಪಕ್ಷಗಳನ್ನು ಬೆಂಬಲಿಸಿ ಅದರ ಅಭ್ಯರ್ಥಿಗಳ ಪರವಾಗಿ ಸಂದೇಶ ರವಾನಿಸಲು ಸಾಮಾಜಿಕ ಜಾಲತಾಣಗಳ ಬಳಕೆ ಮಾಡುವುದನ್ನು ಚುನಾವಣಾ ಆಯೋಗ ನಿಷೇಧಿಸಿದ್ದು, ಈ ಬಗ್ಗೆ ದೂರುಗಳು ಬಂದರೆ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದೆ ಎಂದು ಮಣಿಪಾಲ ಪೊಲೀಸ್ ಠಾಣೆಯ ಸಹ ನಿರೀಕ್ಷಕ ಶ್ರೀಧರ್ ನಂಬಿಯಾರ್ ಹೇಳಿದರು.
ಮಣಿಪಾಲದ ಈಶ್ವರನಗರ ವಾರ್ಡ್ ನಾಗರಿಕ ಸಮಿತಿ ಮತ್ತು ಮಣಿಪಾಲ ಆರಕ್ಷಕ ಠಾಣೆ ಇವುಗಳ ಜಂಟಿ ಆಶ್ರಯದಲ್ಲಿ ನಡೆದ ಪೊಲೀಸ್ ಗಸ್ತು ಸಭೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರೊಬೆಷನರಿ ಪಿಎಸ್‌ಐ ನಿರಂಜನ್ ಸೂಕ್ತ ಸಲಹೆ ನೀಡಿದರು.
ನಗರಸಭಾ ಸದಸ್ಯ ಮಂಜುನಾಥ್ ಮಣಿಪಾಲ, ಗಸ್ತು ಪೊಲೀಸ್ ಸಿಬಂದಿ ಶುಭಾ ಕಾರ್ಯಕ್ರಮ ಯೋಜಿಸಿದ್ದರು.
ನಾಗರಿಕ ಗಣ್ಯರಾದ ಸುಬ್ರಹ್ಮಣ್ಯ ಪೈ, ರವೀಂದ್ರನ್ ನಾಯರ್, ಹರೀಶ್ ಕಲ್ಮಾಡಿ, ಸುಬ್ರಾಯ ಆಚಾರ್, ಮಾಯಾ ಕಾಮತ್, ಸತೀಶ್ ಸಾಲಿಯಾನ್, ಅಲ್ವಿನ್ ಡಿ ಸೋಜಾ, ಶ್ರೀನಾಥ್ ಮಣಿಪಾಲ, ಭಾಸ್ಕರ್ ಮಣಿಪಾಲ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್ ಕುಮಾರ್
Udupi: ರೈಲು ಬಡಿದು ವ್ಯಕ್ತಿ ಸಾವು
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
MUST WATCH
ಹೊಸ ಸೇರ್ಪಡೆ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.