“ಕವಚ’ ಎದುರು “ದಶರಥ’

Team Udayavani, Mar 13, 2019, 6:04 AM IST

ravichandra.jpg

ಸುಮಾರು ಹದಿನೆಳು ವರ್ಷಗಳ ಹಿಂದೆ (2002ರಲ್ಲಿ) ಕ್ರೇಜಿಸ್ಟಾರ್‌ ರವಿಚಂದ್ರನ್‌ ಮತ್ತು ಹ್ಯಾಟ್ರಿಕ್‌ ಹೀರೋ ಶಿವರಾಜ ಕುಮಾರ್‌ ಅಭಿನಯದ “ಕೋದಂಡ ರಾಮ’ ಚಿತ್ರದ ಮೂಲಕ ಒಟ್ಟಾಗಿ ಏಕಕಾಲಕ್ಕೆ ತೆರೆಮೇಲೆ ಬಂದಿದ್ದು ನಿಮಗೆ ನೆನಪಿರಬಹುದು. ಆದರೆ ಅದಾದ ಬಳಿಕ ರವಿಚಂದ್ರನ್‌ ಮತ್ತು ಶಿವಣ್ಣ ಅವರು ಮತ್ತೆ ಒಟ್ಟಾಗಿ ಅಭಿನಯಿಸಿರಲಿಲ್ಲ, ಇಬ್ಬರನ್ನೂ ಒಂದೇ ದಿನ ಥಿಯೇಟರ್‌ನಲ್ಲಿ ನೋಡೋದಕ್ಕೂ ಅಭಿಮಾನಿಗಳಿಗೆ ಆಗಿರಲಿಲ್ಲ.

ಆದ್ರೆ ಮುಂಬರುವ ಏಪ್ರಿಲ್‌ 5ರಂದು ಇಬ್ಬರನ್ನೂ ಒಂದೇ ದಿನ ಥಿಯೇಟರ್‌ನಲ್ಲಿ ನೋಡುವ ಅಪರೂಪದ ಅವಕಾಶ ಇಬ್ಬರ ಅಭಿಮಾನಿಗಳಿಗೂ ಒದಗಿ ಬಂದಿದೆ. ಹಾಗಂತ ಒಂದೇ ಚಿತ್ರದಲ್ಲಿ ಅಲ್ಲ, ಬೇರೆ ಬೇರೆ ಚಿತ್ರಗಳಲ್ಲಿ! ಹೌದು, ಏಪ್ರಿಲ್‌ 5ರಂದು ಶಿವರಾಜಕುಮಾರ್‌ ಅಭಿನಯದ “ಕವಚ’ ಮತ್ತು ರವಿಚಂದ್ರನ್‌ ಅಭಿನಯದ “ದಶರಥ’ ಚಿತ್ರಗಳು ಒಂದೇ ದಿನ ತೆರೆ ಕಾಣುತ್ತಿವೆ.

ಇನ್ನು “ಕವಚ’ ಚಿತ್ರದಲ್ಲಿ ಶಿವಣ್ಣ ಅಂಧನಾಗಿ ಕಾಣಿಸಿಕೊಂಡರೆ, “ದಶರಥ’ ಚಿತ್ರದಲ್ಲಿ ರವಿಚಂದ್ರನ್‌ ಲಾಯರ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. “ಕವಚ’ ಸಸ್ಪೆನ್ಸ್‌, ಥ್ರಿಲ್ಲರ್‌ ಶೈಲಿಯ ಚಿತ್ರವಾದರೆ, “ದಶರಥ’ ಪಕ್ಕಾ ಫ್ಯಾಮಿಲಿ ಸಬ್ಜೆಕ್ಟ್ ಚಿತ್ರ. ಶಿವಣ್ಣ ಅಭಿನಯದ “ಕವಚ’ ಚಿತ್ರಕ್ಕೆ ಜಿವಿಆರ್‌ ವಾಸು ನಿರ್ದೇಶನವಿದ್ದು, ಕೃತಿಕಾ ಜಯಕುಮಾರ್‌, ಇಶಾ ಕೊಪ್ಪಿಕರ್‌, ಬೇಬಿ ಮೀನಾಕ್ಷಿ, ವಸಿಷ್ಠ ಸಿಂಹ ಮೊದಲಾದ ಕಲಾವಿದರ ತಾರಾಗಣವಿದೆ.

“ದಶರಥ’ ಚಿತ್ರಕ್ಕೆ ಎಂ.ಎಸ್‌ ರಮೇಶ್‌ ನಿರ್ದೇಶನವಿದ್ದು, ಸೋನಿಯಾ ಅಗರ್ವಾಲ್, ಮೇಘಶ್ರೀ, ರಂಗಾಯಣ, ಪ್ರಿಯಾಮಣಿ ಮೊದಲಾದ ಕಲಾವಿದರ ತಾರಾಗಣವಿದೆ. ಇನ್ನೊಂದು ವಿಶೇಷವೆಂದರೆ, ಈ ಎರಡೂ ಚಿತ್ರಗಳು ಸುಮಾರು ಎರಡೂವರೆ ವರ್ಷಗಳ ಹಿಂದೆಯೇ ಸೆಟ್ಟೇರಿದ್ದವು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಇಷ್ಟೋತ್ತಿಗಾಗಲೇ ಈ ಎರಡೂ ಚಿತ್ರಗಳು ತೆರೆ ಕಾಣಬೇಕಿತ್ತು.

ಆದರೆ ಬೇರೆ ಬೇರೆ ಕಾರಣಾಂತರಗಳಿಂದ ಎರಡೂ ಚಿತ್ರಗಳು ತೆರೆಗೆ ಬರೋದಕ್ಕೆ ತಡವಾಗಿದೆ. ಒಟ್ಟಾರೆ ಈಗ ಎರಡೂ ಚಿತ್ರಗಳಿಗೂ ತೆರೆಗೆ ಬರೋದಕ್ಕೆ ಮುಹೂರ್ತ ಫಿಕ್ಸ್‌ ಆಗಿದ್ದು, ಯಾವ ಚಿತ್ರ ಎಷ್ಟರ ಮಟ್ಟಿಗೆ ಇಷ್ಟವಾಗಲಿದೆ ಅನ್ನೋದು ಚಿತ್ರಗಳು ಬಿಡುಗಡೆಯಾದ ಮೇಲಷ್ಟೇ ಗೊತ್ತಾಗಲಿದೆ. 

ಟಾಪ್ ನ್ಯೂಸ್

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

IPL 2025: Here’s what all ten teams look like after the mega auction

IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

Pani movie: ಕನ್ನಡದಲ್ಲಿ ಜೋಜು ಜಾರ್ಜ್‌ ಪಣಿ

Pani movie: ಕನ್ನಡದಲ್ಲಿ ಜೋಜು ಜಾರ್ಜ್‌ ಪಣಿ

Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ

Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.