ಮಕ್ಕಳಿಗೆ ಸರಳವಾಗಿ ಗಣಿತ, ವಿಜ್ಞಾನ ಕಲಿಸಿ

Team Udayavani, Mar 13, 2019, 7:50 AM IST

makkalige.jpg

ಸಂತೆಮರಹಳ್ಳಿ: ಗ್ರಾಮೀಣ ವಿದ್ಯಾರ್ಥಿಗಳಿಗೆ ವಿಜ್ಞಾನ ಹಾಗೂ ಗಣಿತ ವಿಷಯಗಳು ಇನ್ನೂ ಕಬ್ಬಿಣದ ಕಡಲೆಯಾಗಿಯೇ ಇದೆ. ಈ ವಿಷಯವನ್ನು ಸುಲಭವಾಗಿ ತಿಳಿಸಿಕೊಡಲು ಶಿಕ್ಷಕರಿಗೆ ವಿಶೇಷ ತರಬೇತಿ ನೀಡಲಾಗುತ್ತದೆ. ಇದನ್ನು ಮಕ್ಕಳಿಗೆ ಕಲಿಸಲು ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಎಸ್‌ಡಿಎಂಸಿ ಅಧ್ಯಕ್ಷ ರಂಗಸ್ವಾಮಿ ಸಲಹೆ ನೀಡಿದರು.

ಯಳಂದೂರು ತಾಲೂಕಿನ ಯರಗಂಬಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ-01 ರಲ್ಲಿ ಮಂಗಳವಾರ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಮೂಹ ಮಾಧ್ಯಮಗಳ ಭರಾಟೆಯಿಂದ ಶಿಕnಣ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಕ್ರಾಂತಿಕಾರಕ ಬದಲಾವಣೆಗಳಾಗಿವೆ. ಇದಕ್ಕೆ ಮುಂದುವರಿದ ತಂತ್ರಜ್ಞಾನ ಕಾರಣವಾಗಿದೆ. ತಂತ್ರಜ್ಞಾನದಲ್ಲಿ ಅವಿಷ್ಕಾರಗಳು ಅನಿವಾರ್ಯವಾಗಿದೆ. ಇದಕ್ಕೆ ಪೂರಕ ಶಿಕ್ಷಣ ನಿಡುವ ಅಗತ್ಯತೆ ಇದೆ ಎಂದರು.

ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಜ್ಞಾನ ಹಾಗೂ ಗಣಿತ ವಿಷಯಗಳ ಬಗ್ಗೆ ಸಾಕಷ್ಟು ಮಾಹಿತಿ ಲಭಿಸುತ್ತದೆ. ಆದರೆ, ಗ್ರಾಮೀಣ ವಿದ್ಯಾರ್ಥಿಗಳಿಗೆ ಈ ಸೌಲಭ್ಯ ಕಡಿಮೆ. ಈ ಉದ್ದೇಶದಿಂದಲೇ ಶಿಕ್ಷಣ ಇಲಾಖೆ ವತಿಯಿಂದ ವಿಜ್ಞಾನ ಪರಿಕರಗಳು, ಲ್ಯಾಬ್‌ಗಳನ್ನು ಅಭಿವೃದ್ಧಿ ಪಡಿಸಲು ಅನೇಕ ಕ್ರಮಗಳನ್ನು ವಹಿಸಲಾಗಿದೆ. ಅಲ್ಲದೇ ಶಿಕ್ಷಕರಿಗೂ ಅತ್ಯುತ್ತಮ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುತ್ತದೆ.

ವಿಷಯ ಪರಿಣಿತರಾದ ಶಿಕ್ಷಕರು ಮಕ್ಕಳಲ್ಲಿ ಆಸಕ್ತಿಕರ ಪ್ರಯೋಗಗಳನ್ನು ಮಾಡಿಸಿ, ಮಾದರಿಗಳ ಮೂಲಕ ವಿಷಯ ಬೋಧಿಸಬೇಕು ಎಂದು ಮನವಿ ಮಾಡಿದರು. ವಸ್ತು ಪ್ರದರ್ಶದಲ್ಲಿ ರಸಾಯನ, ಭೌತ ಹಾಗೂ ಜೀವ ವಿಜ್ಞಾನದ ಮಾದರಿಗಳನ್ನು ಮಕ್ಕಳು ಪ್ರದರ್ಶಿಸಿದರು. ಗುಂಬಳ್ಳಿ, ಯರಗಂಬಳ್ಳಿ ಸೇರಿದಂತೆ ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಪೋಷಕರು ವಸ್ತು ಪ್ರದರ್ಶನ ವೀಕ್ಷಿಸಿದರು.

ಗ್ರಾಪಂ ಪಿಡಿಒ ವೆಂಕಟಾಚಲಮೂರ್ತಿ, ಮುಖ್ಯಶಿಕ್ಷಕ ಎಸ್‌.ಸಾವುಕಯ್ಯ, ಟಿಜಿಟಿ ಶಿಕ್ಷಕ ಆರ್‌. ಶಿವಣ್ಣ, ಕೆ.ಮಲ್ಲಿಕಾರ್ಜುನಯ್ಯ, ಸಿ.ಜಯಪ್ರಕಾಶ್‌, ಎಸ್‌. ಶಿವಮ್ಮ, ವೈ.ಆರ್‌.ಗಿರೀಶ್‌, ಎನ್‌.ಶ್ರೀಕಂಠ, ಎಂ.ರಾಜಣ್ಣ, ಮಹೇಂದ್ರ ಎಸ್‌ಡಿಎಂಸಿ ಸದಸ್ಯರು ಹಾಜರಿದ್ದರು. 

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.