ಕಣ್ಣೀರಿಗೆ ಕಾಲೆಳೆದ ನಾಯಕರು

Team Udayavani, Mar 14, 2019, 12:30 AM IST

10.jpg

ಬೆಂಗಳೂರು: ಹೊಳೆನರಸಿಪುರದಲ್ಲಿ ನಡೆದ ಜೆಡಿಎಸ್‌ ಸಮಾವೇಶದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಹಾಗೂ ಪ್ರಜ್ವಲ್‌ ರೇವಣ್ಣ ಅವರು ಕಣ್ಣೀರಿಟ್ಟಿರುವ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಸಾಮಾಜಿಕ ಜಾಲತಾಣದಲ್ಲಿ ಕಾಲೆಳೆದಿದ್ದಾರೆ.

ಬಿಜೆಪಿ ಕರ್ನಾಟಕ ಟ್ವೀಟ್‌ ಮಾಡಿ “ರೈತರು ಆತ್ಮಹತ್ಯೆ ಮಾಡಿಕೊಂಡಾಗ ಅಳಲಿಲ್ಲ. ಪುಲ್ವಾಮಾ ದಾಳಿಯಾಗಿ ಯೋಧರು ಮಡಿದಾಗ ಕಣ್ಣೀರು ಬರಲಿಲ್ಲ. ಚುನಾವಣೆ ಬಂದಾಗ ಮನೆ ಮಂದಿಗೆಲ್ಲ ಕಣ್ಣೀರು! ರಾಜ್ಯ ಜನ ಈಗಲೂ ಮರುಳಾಗುವರೇ? “ಅಳವುದನ್ನೇ ಕಲೆಯಾಗಿಸಿಕೊಂಡಿರುವ ಮಾಜಿ ಪ್ರಧಾನಿ ದೇವೇಗೌಡ ಮತ್ತು ಅವರ ಕುಟುಂಬ ಒಂದು ದಶಕದಿಂದ ಜನರನ್ನು ಮೂರ್ಖರನ್ನಾಗಿಸಿದೆ. ವಾಸ್ತವಾಂಶ ಏನೆಂದರೆ, ಚುನಾವಣೆಗೂ ಮೊದಲು ದೇವೇಗೌಡ ಮತ್ತು ಅವರ ಕುಟುಂಬ ಅಳುತ್ತದೆ. ಚುನಾವಣಾ ನಂತರ ಅವರಿಗೆ ಓಟು ನೀಡಿದ ಕುಟುಂಬದವರು ಅಳುತ್ತಾರೆ.’ ಜಿಜೆಪಿ ಕರ್ನಾಟಕ ಟ್ವೀಟ್‌ ಅನ್ನೇ ಬಹುತೇಕ ನಾಯಕರು ಟ್ಯಾಗ್‌ ಮಾಡಿದ್ದಾರೆ.

ಸಾರ್ವಜನಿಕವಾಗಿ ಅಳುವುದಕ್ಕೂ ಹಲವು ಕಾರಣಗಳುಂಟು. ವಯಸ್ಸು, ಒತ್ತಡಗಳೂ ಪ್ರಭಾವ ಬೀರುತ್ತವೆ. ಕೆಲವರ ಸ್ವಭಾವದಲ್ಲೇ ಸೂಕ್ಷ್ಮತೆ ಇದ್ದರೆ, ಅಂಥವರಲ್ಲಿ ಅಳು ಸಾಮಾನ್ಯವಾಗಿ ಬರುತ್ತಿರುತ್ತದೆ. ಎದುರಿನವರ ಮನಸ್ಸನ್ನು ಬದಲಿಸುವುದಕ್ಕೋಸ್ಕರ ಅಳುವವರೂ ಇದ್ದಾರೆ. ಸಮೂಹವನ್ನು ಓಲೈಸಿಕೊಳ್ಳುವ ತಂತ್ರಗಾರಿಕೆ ಅವರದ್ದು ಇದ್ದಿರಬಹುದು. ಆದರೆ, ಇವು ಎದುರಿನವರ ಮನಸ್ಸಿನಲ್ಲಿ ಕೆಲವೇ ದಿನಗಳವರೆಗಷ್ಟೇ ಅಚ್ಚೊತ್ತಿರುತ್ತವೆ. ಇನ್ನು ಬೆರಳೆಣಿಕೆಯ ಮಂದಿಗೆ, ತಾವು ನಾಟಕೀಯವಾಗಿ ಅತ್ತಿದ್ದಕ್ಕೆ, ಮುಂದೆ ಪಶ್ಚಾತ್ತಾಪ ಕಾಡುವುದೂ ಉಂಟು.
● ಡಾ. ಶಿವದೇವ್‌, ಸೈಕಿಯಾಟ್ರಿಸ್ಟ್‌
 
ಟಾಪ್ ನ್ಯೂಸ್

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.