ಎಸ್ಬಿಐಯಿಂದ ಎಚ್ಚರಿಕೆ
Team Udayavani, Mar 14, 2019, 1:05 AM IST
ಹೊಸದಿಲ್ಲಿ: ಬ್ಯಾಂಕ್ಗಳ ಗ್ರಾಹಕರಿಂದ ಸಾಮಾಜಿಕ ಜಾಲತಾಣಗಳ ಮೂಲಕ ಅವರ ಖಾತೆಯಲ್ಲಿನ ಹಣವನ್ನು ದೋಚುತ್ತಿರುವ ಹೊಸ ಜಾಲದ ಬಗ್ಗೆ ಎಚ್ಚರದಿಂದ ಇರುವಂತೆ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ಹೇಳಿದೆ.
ಅನುಮಾನಾಸ್ಪದ ಕರೆ ಅಥವಾ ಸಂದೇಶಗಳು ಬಂದಲ್ಲಿ ತತ್ಕ್ಷಣ 1 800 111109 ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ಬ್ಯಾಂಕಿನ ಗಮನಕ್ಕೆ ತರುವಂತೆ ಕೋರಲಾಗಿದೆ. ಕ್ರೆಡಿಟ್, ಡೆಬಿಟ್ ಕಾರ್ಡುಗಳನ್ನು ನವೀಕರಣಗೊಳಿಸು ವುದಾಗಿ ಕರೆ ಮಾಡಿ ನಂಬಿಸಿ, ಸಾಮಾಜಿಕ ಜಾಲತಾಣದ ಮೂಲಕ ಒ.ಟಿ.ಪಿ. (ಒನ್ ಟೈಮ್ ಪಾಸ್ ವರ್ಡ್) ಕಳುಹಿಸುತ್ತಾರೆ. ಆ ಎಲ್ಲ ಮಾಹಿತಿಗಳನ್ನು ಉಪಯೋಗಿಸಿ ಹಣ ದೋಚುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿರುವುದರಿಂದ ಬ್ಯಾಂಕ್ ಈ ಎಚ್ಚರಿಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.