ಮೀಸಲಾತಿ ನಿಧಿ ಪ್ರಸ್ತಾವನೆ ಆಯೋಗಕ್ಕೆ ರವಾನೆ

Team Udayavani, Mar 14, 2019, 12:45 AM IST

elec.jpg

ಹೊಸದಿಲ್ಲಿ: ಮೀಸಲಾತಿ ರಹಿತ ಸಮುದಾಯದ ಬಡವರಿಗೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಶೇ. 10ರಷ್ಟು ಮೀಸಲಾತಿಯ ನಿಯಮವನ್ನು ಜಾರಿಗೊಳಿಸಲು ತನಗೆ ಅಗತ್ಯವಿರುವ 4,200 ಕೋಟಿ ರೂ.ಗಳನ್ನು ಬಳಸಿಕೊಳ್ಳಲು ಅನುಮತಿ ನೀಡಬೇಕೆಂದು ಕೇಂದ್ರ ಸರಕಾರ, ಚುನಾವಣ ಆಯೋಗಕ್ಕೆ ಮನವಿ ಮಾಡಿದೆ. 

ದೇಶದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಶೇ. 10ರಷ್ಟು ಮೀಸಲಾತಿಯನ್ನು ಜಾರಿಗೆ ತರಲು 4,200 ಕೋಟಿ ರೂ.ಗಳ ಅವಶ್ಯಕತೆಯಿದೆ ಎಂಬ ಪ್ರಸ್ತಾವನೆಯನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ (ಎಚ್‌ಆರ್‌ಡಿ), ಕೇಂದ್ರ ಸಂಪುಟಕ್ಕೆ ಸಲ್ಲಿಸಿತ್ತು. ಮಾ. 10ರಂದು ಚುನಾವಣೆ ಘೋಷಣೆಯಾಗುವ ಮುನ್ನ ಕೆಲವಾರು ಬಾರಿ ಸಂಪುಟ ಸಭೆ ನಡೆದಿದ್ದರೂ, ಅಲ್ಲಿ ಬೇರೆ ಅತಿ ಮುಖ್ಯ ವಿಚಾರಗಳು ಪ್ರಸ್ತಾವವಾಗಿದ್ದರಿಂದ ಎಚ್‌ಆರ್‌ಡಿ ಪ್ರಸ್ತಾವನೆ ಚರ್ಚೆಗೆ ಬಂದಿರಲಿಲ್ಲ. ಈಗ ಚುನಾವಣ ನೀತಿಸಂಹಿತೆ ಜಾರಿಯಲ್ಲಿ ಇರುವುದರಿಂದ ಸಂಪುಟದಲ್ಲಿ ಅನುಮೋದನೆಗೊಳ್ಳದೆ ಇದ್ದ ಎಚ್‌ಆರ್‌ಡಿ ಪ್ರಸ್ತಾವನೆಯನ್ನು ಸಂಪುಟ ಕಾರ್ಯದರ್ಶಿ ಚುನಾವಣ ಆಯೋಗಕ್ಕೆ ರವಾನಿಸಿದ್ದಾರೆ. 

ಟಾಪ್ ನ್ಯೂಸ್

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.