ಎಫ್ ಬಿ ಫೋಟೋ: ಶರ್ಮಾಗೆ ನೋಟಿಸ್
Team Udayavani, Mar 14, 2019, 1:05 AM IST
ಹೊಸದಿಲ್ಲಿ: ಫೇಸ್ಬುಕ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರ ಫೋಟೋಗಳನ್ನು ಪ್ರಕಟಿಸಿದ ಹಿನ್ನೆಲೆಯಲ್ಲಿ, ದಿಲ್ಲಿಯ ಬಿಜೆಪಿ ಶಾಸಕ ಓಂ ಪ್ರಕಾಶ್ ಶರ್ಮಾಗೆ ಕೇಂದ್ರ ಚುನಾವಣಾ ಆಯೋಗ ನೋಟಿಸ್ ಜಾರಿಗೊಳಿಸಿದೆ.
ಜನಪ್ರತಿನಿಧಿಯೊಬ್ಬರ ಫೇಸ್ಬುಕ್ ಖಾತೆಯಲ್ಲಿ ಚುನಾವಣ ನೀತಿ ಸಂಹಿತೆ ಉಲ್ಲಂ ಸಿದೆ ಎಂಬ ಆರೋಪದಡಿ ಚುನಾವಣ ಆಯೋಗ ಹೀಗೆ ನೋಟಿಸ್ ಜಾರಿಗೊಳಿಸಿರುವುದು ಇದೇ ಮೊದಲು. ನೋಟಿಸ್ ನೀಡಿಕೆಗೆ ಪ್ರತಿಕ್ರಿಯೆ ನೀಡಿದ ಶರ್ಮಾ, ರಾಷ್ಟ್ರೀಯ ನಾಯಕರ ವಿರುದ್ಧ ಚುನಾವಣ ಆಯೋಗ ದ್ವಂದ್ವ ನೀತಿ ಹೊಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
MUST WATCH
ಹೊಸ ಸೇರ್ಪಡೆ
Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.