ಪ್ರತ್ಯೇಕ ಮೀನುಗಾರಿಕೆ ಸಚಿವಾಲಯ: ರಾಹುಲ್ ಗಾಂಧಿ ಆಶ್ವಾಸನೆ
Team Udayavani, Mar 14, 2019, 6:48 AM IST
ತೃಶ್ಶೂರು, ಕೇರಳ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಬಂದರೆ ಪ್ರತ್ಯೇಕ ಮೀನುಗಾರಿಕೆ ಸಚಿವಾಲಯವನ್ನು ಸ್ಥಾಪಿಸಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.
ಅಖೀಲ ಭಾರತ ಮೀನುಗಾರರ ಸಮಾವೇಶದಲ್ಲಿ ಮಾತನಾಡುತ್ತಿದ್ದ ರಾಹುಲ್ ಗಾಂಧಿ, “ನಾನು ಪ್ರಧಾನಿ ನರೇಂದ್ರ ಮೋದಿ ಅವರ ಹಾಗೆ ಸುಳ್ಳು ಭರವಸೆಗಳನ್ನು ನೀಡುವವನಲ್ಲ’ ಎಂದು ಹೇಳಿಕೊಂಡರು.
“ದಯವಿಟ್ಟು ನನ್ನ ಭಾಷಣಗಳನ್ನು ಗಮನಿಸಿ ನೋಡಿ; ನಾನು ಏನನ್ನಾದರೂ ಹೇಳಿದರೆ ಅದನ್ನು ದೃಢ ಸಂಕಲ್ಪದಿಂದ ಹೇಳಿರುತ್ತೇನೆ’ ಎಂದ ರಾಹುಲ್, ತಾನು ನುಡಿದಂತೆ ನಡೆಯುವ ನಾಯಕ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kottigehara: ನಾಯಿ ದಾಳಿಯಿಂದ ಮಗುವಿಗೆ ಗಾಯ
IPL 2024: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.