ನಿಷೇಧಿತ ಆನ್ಲೈನ್ ಗೇಮ್ ಆಡುತ್ತಿದ್ದ 10 ಮಂದಿಯ ಬಂಧನ
Team Udayavani, Mar 14, 2019, 10:25 AM IST
ಅಹ್ಮದಾಬಾದ್ : ಪೊಲೀಸರು ನಿಷೇಧಿಸಿರುವ ಹೊರತಾಗಿಯೂ ಅಪರಿಚಿತ ಆಟಗಾರರ ಸಮರಾಂಗಣ ಎಂದೇ ಕುಖ್ಯಾತಿ ಪಡೆದಿರುವ ಪಿಯುಬಿಜಿ ಆನ್ಲೈನ್ ಗೇಮನ್ನು ತಮ್ಮ ಮೊಬೈಲ್ ಫೋನ್ನಲ್ಲಿ ಆಡುತ್ತಿದ್ದ ಆರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 10 ಮಂದಿಯನ್ನು ಗುಜರಾತ್ ನ ರಾಜ್ಕೋಟ್ ನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಪೊಲೀಸ್ ಕಮಿಶನರ್ ಮನೋಜ್ ಅಗ್ರವಾಲ್ ಅವರು ಕಳೆದ ಮಾರ್ಚ್ 6ರಂದು ಪಿಯುಬಿಜಿ ಮತ್ತು ಮೋಮೋ ಚ್ಯಾಲೆಂಜ್ ಆನ್ಲೈನ್ ಗೇಮ್ ಗಳನ್ನು ನಿಷೇಧಿಸಿ ಅಧಿಸೂಚನೆ ಹೊರಡಿಸಿದ್ದರು.
ಆ ಪ್ರಕಾರ ಪೊಲೀಸ್ ಠಾಣೆಗಳಿಗೆ ಈ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಮತ್ತು ಈ ಗೇಮ್ ಗಳನ್ನು ತಮ್ಮ ಮೊಬೈಲ್ ಫೋನ್ಗಳಲ್ಲಿ ಆಡುತ್ತಿವವರನ್ನು ಬಂಧಿಸುವಂತೆ ಸೂಚಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
SPB: ಎಸ್ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.