ಶುಭಂಕರ್ ಡೇ ಮುನ್ನಡೆ
Team Udayavani, Mar 15, 2019, 12:30 AM IST
ಬಾಸೆಲ್: ಪುರುಷರ ಸಿಂಗಲ್ಸ್ ವಿಭಾಗದ ದ್ವಿತೀಯ ಸುತ್ತಿನ ಪಂದ್ಯದಲ್ಲಿ ಶುಭಂಕರ್ ಡೇ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.
ಗುರುವಾರ ನಡೆದ ಪಂದ್ಯದಲ್ಲಿ ಶುಭಂಕರ್ ಡೇ ಇಂಡೋನೇಶ್ಯದ ಜೋನಾಥನ್ ಕ್ರಿಸ್ಟಿ ಅವರನ್ನು 12-21, 21-20, 21-17 ಗೇಮ್‌ಗಳಿಂದ ಸೋಲಿಸಿದರು. ಮೊದಲ ಗೇಮ್‌ನಲ್ಲಿ ನಿಧಾನಗತಿಯ ಆಟವಾಡಿದ ಶುಭಂಕರ್ ಭಾರೀ ಅಂತರದಲ್ಲಿ ಸೋತರು. ದ್ವಿತೀಯ ಗೇಮ್‌ನಲ್ಲಿ ಇಬ್ಬರ ನಡುವೆ ತೀವ್ರ ಪೈಪೋಟಿ ನಡೆಯಿತು. ಎಚ್ಚರಿಕೆಯ ಆಟವಾಡಿದ ಶುಭಂಕರ್ ಈ ಗೇಮ್ ತಮ್ಮದಾಗಿಸಿಕೊಂಡರು. ಕೊನೆಯ ಗೇಮ್‌ನ ಆರಂಭದಲ್ಲೇ ಹಿಡಿತ ಸಾಧಿಸಿದ ಶುಭಂಕರ್ ಡೇ 21-17 ಅಂತರದಿಂದ ಗೆದ್ದು ಕ್ವಾರ್ಟರ್ ಪೈನಲ್ ಪ್ರವೇಶಿಸಿದರು. ಕ್ವಾರ್ಟರ್ ಪೈನಲ್‌ನಲ್ಲಿ ಅವರು ವಿಶ್ವದ 5ನೇ ರ್‍ಯಾಂಕಿಂಗ್ ಆಟಗಾರ, ಚೀನದ ಚಿನ್ ಲಾಂಗ್ ವಿರುದ್ಧ ಆಡಲಿದ್ದಾರೆ.
ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಎಂ.ಆರ್. ಅರ್ಜುನ್-ಮನೀಷಾ ಕೆ. ಜೋಡಿ ಭಾರತದವರೇ ಆದ ಪ್ರಣಮ್ ಜೆರ್ರಿ ಜೋಪ್ರಾ-ಎನ್. ಸಿಕ್ಕಿ ರೆಡ್ಡಿ ಜೋಡಿ ವಿರುದ್ಧ 21-16, 16-21, 21-15 ಗೇಮ್‌ಗಳಿಂದ ಗೆದ್ದರು. ಮುಂದಿನ ಪಂದ್ಯದಲ್ಲಿ ಈ ಜೋಡಿ ಡೆನ್ಮಾರ್ಕ್‌ನ ಮ್ಯಾಥಿಯಾಸ್ ಬೆ-ಸ್ಮಿಡ್r-ರಿಕ್ಕಿ ಸೊಬಿ ಜೋಡಿಯನ್ನು ಎದುರಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್ ಬ್ಯಾಟರ್
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
IPL Auction: ಆರ್‌ಸಿಬಿ ಫ್ರಾಂಚೈಸಿಯಿಂದ ಬಹಳ ಯೋಚಿಸಿ ಸಂತುಲಿತ ತಂಡ
Pro Kabaddi: ಯೋಧಾಸ್‌ಗೆ ತಲೈವಾಸ್ ಆಘಾತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್ ಬ್ಯಾಟರ್
Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ
Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
UV Fusion: ಶ್ರೇಷ್ಠನಾಗುವುದಕ್ಕಿಂತ ಉತ್ತಮನಾಗುವುದೇ ಲೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.