ಕ್ಷಿಪಣಿ ಪರೀಕ್ಷೆ ಯಶಸ್ವಿ
Team Udayavani, Mar 15, 2019, 12:30 AM IST
ಹೈದರಾಬಾದ್: ಕೆಲವೇ ದಿನಗಳ ಹಿಂದೆ ಪಿನಾಕ ಕ್ಷಿಪಣಿಯನ್ನು ಯಶಸ್ವಿಯಾಗಿ ಪ್ರಯೋಗಿಸಿದ್ದ, ಡಿಆರ್ಡಿಒ ಇದೀಗ ಇನ್ನೊಂದು ಸುಧಾರಿತ ಕ್ಷಿಪಣಿಯನ್ನು (ಎಂಪಿಎಟಿಜಿಎಂ) ಪರೀಕ್ಷಾರ್ಥ ಉಡಾವಣೆ ಮಾಡಿದೆ. ಈ ಎರಡೂ ಕ್ಷಿಪಣಿಗಳನ್ನು ಡಿಆರ್ಡಿಒ ನಮ್ಮ ದೇಶದಲ್ಲೇ ಅಭಿವೃದ್ಧಿಪಡಿಸಿದೆ. ರಾಜಸ್ಥಾನದ ಪೋಖ್ರಾನ್ನಲ್ಲಿ ಈ ಎಂಪಿಎಟಿಜಿಎಂ ಅನ್ನು ಪರೀಕ್ಷಿಸಲಾಗಿದೆ. ಟ್ಯಾಂಕ್ಗಳು ತುಂಬಾ ಸಮೀಪ ಆಗಮಿಸಿದಾಗ ಅವುಗಳನ್ನು ಉಡಾಯಿ ಸಲು ಈ ಕ್ಷಿಪಣಿ ಸಹಾಯ ಮಾಡುತ್ತದೆ. ಈ ಕ್ಷಿಪಣಿಯಲ್ಲಿ ಹಲವು ಸುಧಾರಿತ ಸೌಲಭ್ಯಗಳಿವೆ. ಇಮೇಜ್ ಇನ್ಫ್ರಾರೆಡ್ ರಾಡಾರ್ ಇದರಲ್ಲಿದೆ. ಈ ಇನ್ಫ್ರಾರೆಡ್ ಅನ್ನು ಹೈದರಾಬಾದ್ ಮೂಲದ ರಿಸರ್ಚ್ ಸೆಂಟರ್ ಇಮಾರತ್ನಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ಇದನ್ನು ಡಿಆರ್ಡಿಒ ಬಳಸಿಕೊಂಡಿದೆ. ಎರಡೂ ಪರೀಕ್ಷೆಗಳು ಅತ್ಯಂತ ಯಶಸ್ವಿಯಾಗಿದ್ದು, ನಿರೀಕ್ಷಿತ ಗುರಿಯನ್ನು ಖಚಿತವಾಗಿ ತಲುಪಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.