ಹತ್ಯೆಗೀಡಾದ ಕಾಂಗ್ರೆಸ್‌ ಕಾರ್ಯಕರ್ತರ ಮನೆಗಳಿಗೆ ರಾಹುಲ್‌ ಗಾಂಧಿ ಭೇಟಿ

Team Udayavani, Mar 15, 2019, 1:30 AM IST

pti3142019000138a.jpg

ಕಾಸರಗೋಡು: ಪೆರಿಯಾ ಕಲೊÂàಟ್‌ನಲ್ಲಿ ಹತ್ಯೆಗೀಡಾದ ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಾದ ಕೃಪೇಶ್‌ ಮತ್ತು ಶರತ್‌ಲಾಲ್‌ ಅವರ ಮನೆಗಳಿಗೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಗುರುವಾರ ಭೇಟಿ ನೀಡಿ ಕುಟುಂಬ ಸದಸ್ಯರನ್ನು ಸಂತೈಸಿದರು.

ಇದೇ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರಾಹುಲ್‌ ಗಾಂಧಿ, ಕೃಪೇಶ್‌ ಮತ್ತು ಶರತ್‌ಲಾಲ್‌ ಅವರ ಕುಟುಂಬಗಳಿಗೆ ನ್ಯಾಯ ಲಭಿಸಬೇಕೆಂದು ಹೇಳಿದರು.

ಕಲೊÂàಟ್‌ನ ಕೃಪೇಶ್‌ ಅವರ ಮನೆಯನ್ನು ಸಂದರ್ಶಿಸಿ ಸುಮಾರು 10 ನಿಮಿಷಗಳ ಕಾಲ ಅಲ್ಲಿ ಕಳೆದು ಬಳಿಕ ಶರತ್‌ಲಾಲ್‌ ಅವರ ಮನೆಗೆ ತೆರಳಿದರು. ಕೃಪೇಶ್‌ ಅವರ ಮನೆಯಿಂದ ಹೊರಬಂದ ಬಳಿಕ ಅವರ ಕುಟುಂಬಕ್ಕೆ ಶಾಸಕ ಹೈಬಿ ಈಡನ್‌ ನಿರ್ಮಿಸಿಕೊಡುತ್ತಿರುವ ಮನೆಗೆ ತೆರಳಿ ವೀಕ್ಷಿಸಿದರು.

ಗುರುವಾರ ಮಧ್ಯಾಹ್ನ ಕಣ್ಣೂರು ವಿಮಾನ ನಿಲ್ದಾಣಕ್ಕೆ ತಲುಪಿದ ರಾಹುಲ್‌ ಗಾಂಧಿ ಅಲ್ಲಿಂದ ಹೆಲಿಕಾಪ್ಟರ್‌ನಲ್ಲಿ ಪೆರಿಯ ಕೇಂದ್ರೀಯ ವಿಶ್ವವಿದ್ಯಾಲಯ ಬಳಿಯ ಹೆಲಿಪ್ಯಾಡ್‌ನ‌ಲ್ಲಿ ಬಂದಿಳಿದರು. ಅನಂತರ ಕಾರು ಮೂಲಕ ಪೆರಿಯ ಕಲೊÂàಟ್‌ಗೆ ಆಗಮಿಸಿದರು.

ಕೃಪೇಶ್‌ ಮತ್ತು ಶರತ್‌ಲಾಲ್‌ ಅವರ ಮನೆಗೆ ಭೇಟಿ ನೀಡಿ ಕುಟುಂಬಗಳೊಂದಿಗೆ ಮಾತನಾಡಿದ ಬಳಿಕ ಪೆರಿಯದಿಂದ ಹೆಲಿಕಾಪ್ಟರ್‌ನಲ್ಲಿ ಮರಳಿದರು. ಎಸ್‌ಪಿಜಿ ತಂಡ ಬಿಗು ಬಂದೋಬಸ್ತ್ ಏರ್ಪಡಿಸಿತ್ತು. ರಾಹುಲ್‌ ಗಾಂಧಿಯವರ ವಾಹನ ಹಾದುಹೋಗುವ ರಸ್ತೆ, ಶರತ್‌ಲಾಲ್‌, ಕೃಪೇಶ್‌ ಅವರ ಮನೆ ಪರಿಸರ ಪ್ರದೇಶಗಳು ಪೂರ್ಣ ಎಸ್‌ಪಿಜಿ ತಂಡ ನಿಗಾದಲ್ಲಿದ್ದವು.

ಚಟ್ಟಂಚಾಲ್‌ನಿಂದ ಪೆರಿಯ ಚಾಲಿಂಗಾಲ್‌ ವರೆಗಿನ ರಾ. ಹೆದ್ದಾರಿ, ಪಳ್ಳಿಕೆರೆ-ಆಲಕ್ಕೋಡ್‌ ರಸ್ತೆ, ಪೆರಿಯ ಕಲೊÂàಟ್‌ನಲ್ಲಿ ವಾಹನ ಸಂಚಾರ ನಿಯಂತ್ರಿಸಲಾಗಿತ್ತು.

ಟಾಪ್ ನ್ಯೂಸ್

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

car-parkala

ಕಾಸರಗೋಡು: ಬೈಕ್‌ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

arest

Kumbla: ಯುವಕನನ್ನು ಅಪಹರಿಸಿ ಕೊಲೆಗೆ ಯತ್ನ; ಬಂಧನ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.