ಸಾಮಾಜಿಕ ಜಾಲ ತಾಣದ ಮೇಲೆ ಸರ್ಜಿಕಲ್ ಸ್ಟ್ರೈಕ್!
Team Udayavani, Mar 15, 2019, 2:51 AM IST
ಮಂಡ್ಯ: ದೇವೇಗೌಡರ ಕುಟುಂಬ ರಾಜಕಾರಣದ ವಿರುದ್ಧ ತೀವ್ರ ವಾಗ್ಧಾಳಿ ನಡೆಸುತ್ತಿರುವ ಸಾಮಾಜಿಕ ಜಾಲತಾಣಗಳ ಮೇಲೆ ಸರ್ಕಾರ ಸರ್ಜಿಕಲ್ ಸ್ಟ್ರೈಕ್ ನಡೆಸಿದೆಯೇ ಎಂಬ ಅನುಮಾನಗಳು ಮೂಡಿವೆ. ಸುಮಲತಾ ಪರ ಹಾಗೂ ಜೆಡಿಎಸ್ ವಿರುದಟಛಿ ಪೋಸ್ಟ್ ಹಾಕುವವರನ್ನೇ ಟಾರ್ಗೆಟ್ ಮಾಡಲಾಗುತ್ತಿದ್ದು, ಇದ್ದಕ್ಕಿದ್ದಂತೆ ಫೇಸ್ಬುಕ್ ಅಕೌಂಟ್ ಲಾಕ್ ಆಗುತ್ತಿದೆ. ನೆಟ್ಟಿಗರ ಹಾವಳಿಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆಯೇ ಎಂಬ ಶಂಕೆಗಳು ಮೂಡಿವೆ. ಕೆಲವರು ಫೇಸ್ಬುಕ್ ಪೇಜ್ ಮೇಲೆ ಕಣ್ಣು ಬೀಳದಿರಲಿ ಎಂದು ನಿಂಬೆಹಣ್ಣು, ಮೆಣಸಿನಕಾಯಿ ಕಟ್ಟಿ ಫೇಸ್ಬುಕ್ ಪೇಜ್ಗೆ ಭದ್ರತೆ ಒದಗಿಸಿ “ನನ್ನ ಅಕೌಂಟ್ ಬಂದ್ ಆಗದೆ ಇರಲಿ’ ಎಂದು ಪೋಸ್ಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.