ಕಡ್ಡಾಯವಾಗಿ ಮತದಾನ ಮಾಡಿ: ರಾಜೀವ್‌

Team Udayavani, Mar 15, 2019, 7:26 AM IST

kaddaya.jpg

ಶ್ರೀನಿವಾಸಪುರ: ಪ್ರಜಾಪ್ರಭುತ್ವದಲ್ಲಿ ಮತದಾರನ ತೀರ್ಮಾನ ದೇಶದ ರಕ್ಷಣೆ-ಹಿತ ಕಾಪಾಡುತ್ತದೆ ಎಂಬುದನ್ನು ಅರಿತು ಪ್ರತಿಯೊಬ್ಬರೂ ಕಡ್ಡಾಯವಾಗಿ ಮತ ಚಲಾಯಿಸುವಂತೆ ಪ್ರೇರೇಪಿಸಬೇಕೆಂದು ತಹಶೀಲ್ದಾರ್‌ ಬಿ.ಎಸ್‌.ರಾಜೀವ್‌ ಹೇಳಿದರು.

ತಾಪಂ ಸಭಾಂಗಣದಲ್ಲಿ ಚುನಾವಣಾ ಇಲಾಖೆಯಿಂದ ಮತದಾರರ ಸುರಕ್ಷಿತಾ ಸಂಘಗಳು ಮತ್ತು ಚುನಾವಣಾ ಜಾಗೃತಿ ಸಂಘಗಳ ಸಂಚಾಲಕರು ಹಾಗೂ ನೋಡಲ್‌ ಅಧಿಕಾರಿಗಳಿಗೆ ಏರ್ಪಡಿಸಿದ್ದ ಸ್ವೀಪ್‌ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.

ಏ.18 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯ ಮತದಾನ ಮಾಡಲು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಕಾರ್ಯಾಗಾರ ಇದಾಗಿದೆ. 18 ವರ್ಷ ಮೇಲ್ಪಟ್ಟ ಯುವ ಮತದಾರರ ಸೇರ್ಪಡೆಗಾಗಿ ಏ.8 ರ ವರೆಗೆ ಕಾಲವಕಾಶವಿದೆ. ಪೋಷಕರು ವಿದ್ಯಾರ್ಥಿಗಳಾದಿಯಾಗಿ ಕಡ್ಡಾಯ ಮತದಾನ ಮಾಡಬೇಕು. ಕುಟುಂಬದ‌ಲ್ಲಿರುವ ಎಲ್ಲರೂ ತಮ್ಮ ಮತ ಚಲಾಯಿಸಲು ಪೋಷಕರಿಗೆ ವಿದ್ಯಾರ್ಥಿಗಳು ಪ್ರೋತ್ಸಾಹಿಸಬೇಕು.

ಮನೆಯಿಂದ ಹೊರಗೆ ಬಂದು ನಮ್ಮ ಮತ ನನ್ನ ಹಕ್ಕು ಎನ್ನುವುದು ಮರೆಯದೆ ಮತ ಹಾಕುವಮೂಲಕ ದೇಶ‌ದ ಭವಿಷತ್ತಿಗರೂವಾರಿಗಳಾಗಬೇಕೆಂದು ತಿಳಿಸಿದರು. ದೇಶದಲ್ಲಿ 90 ಕೋಟಿ ಮತದಾರರಿದ್ದರೂ ಮತದಾನ ಶೇ.60 ಆಗುತ್ತಿದ್ದು ನಮ್ಮ ಹಕ್ಕು ಚಲಾಯಿಸದಿದ್ದರೆ ನಾವು ತಪ್ಪಿತಸ್ಥರಾಗುತ್ತೇವೆ. ಶೇ.70 ಭಾಗದಷ್ಟು ಶೈಕ್ಷಣಿಕ ಪ್ರಜ್ಞಾವಂತರಿದ್ದರೂ ಮತದಾನ ಕ್ಷೀಣಿಸುತ್ತಿರುವುದು ನಮ್ಮ ದೌರ್ಭಾಗ್ಯ ಎಂದರು.

ಈ ಬಾರಿ ದೇಶದಲ್ಲಿ 6 ಕೋಟಿ ಯುವಕರು ಹೊಸದಾಗಿ ಸೇರ್ಪಡೆಗೊಂಡಿದ್ದಾರೆ. ಇವಿಎಂ ಯಂತ್ರಗಳ ಮೂಲಕವೇ ಮತದಾನವಾಗುತ್ತದೆ. ಯಾವುದೇ ಕಾರಣಕ್ಕೂ ಬ್ಯಾಲೆಟ್‌ ಪೇಪರ್‌ ಬರುವುದಿಲ್ಲ. ಜ.16 ರಿಂದ ಅರ್ಜಿ ನೀಡಿದವರಿಗೆ ಗುರುತಿನ ಚೀಟಿ ನೀಡಲಾಗಿದೆ.

ಮತದಾನ ಮಾಡುವುದಕ್ಕೆ ವಿವಿಧ 11 ರೀತಿಯ ಗುರುತಿನ ಚೀಟಿಗಳು ತಂದು ಮತ ಚಲಾಯಿಸಲು ಅವಕಾಶ ಇರುತ್ತದೆ ಎಂದು ಹೇಳಿದರು. ಈ ಕಾರ್ಯಾಗಾರದಲ್ಲಿ ತಾಪಂ ಇಒ ವಿ.ನಾರಾಯಣಸ್ವಾಮಿ, ಬಿಇಒ ಷಂಷುನ್ನೀಸಾ, ತಾಲೂಕಿನ ನೋಡಲ್‌ ಅಧಿಕಾರಿಗಳು, ಬಿಎಲ್‌ಒ ಗಳು ಇದ್ದರು.

ಟಾಪ್ ನ್ಯೂಸ್

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.