ಅಕ್ರಮ ಬಾಂಗ್ಲಾ ವಲಸಿಗರಿಂದ ಮಿಜೋರಾಂ ನಲ್ಲಿ 16 ಗ್ರಾಮ ಸೃಷ್ಟಿ
Team Udayavani, Mar 15, 2019, 9:52 AM IST
ಐಜಾಲ್ : ನೆರೆಯ ಬಾಂಗ್ಲಾದೇಶದ ಅಕ್ರಮ ವಲಸಿಗರು ದಕ್ಷಿಣ ಮಿಜೋರಾಂ ನ ಲುಂಗ್ಲೆಯಿ ಜಿಲ್ಲೆಯಲ್ಲಿ 16 ಗ್ರಾಮಗಳನ್ನು ಸೃಷ್ಟಿಸಿಕೊಂಡಿದ್ದಾರೆ ಎಂಬ ವಿಷಯವನ್ನು ಇಂದು ಶುಕ್ರವಾರ ರಾಜ್ಯ ವಿಧಾನಸಭೆಗೆ ತಿಳಿಸಲಾಯಿತು.
ಯಾವುದೇ ಕಾನೂನು ಸಮ್ಮತ ದಾಖಲೆ ಪತ್ರಗಳಿಲ್ಲದೆ ಅಕ್ರಮವಾಗಿ ರಾಜ್ಯಕ್ಕೆ ವಲಸೆ ಬಂದವರು ಈ ರೀತಿಯ ಇನ್ನೂ ಒಂಬತ್ತು ಗ್ರಾಮಗಳನ್ನು ಸೃಷ್ಟಿಸಿಕೊಂಡಿದ್ದಾರೆ ಸ್ಥಳೀಯಾಡಳಿತೆ ಸಚಿವ ಕೆ ಲಾಲ್‌ರಿಂಗ್ಲಿಯಾನಾ ಸದನಕ್ಕೆ ತಿಳಿಸಿದರು .
ಈ ಒಂಬತ್ತು ಗ್ರಾಮಗಳ ಪೈಕಿ ನಾಲ್ಕನ್ನು ಐಜಾಲ್ ಜಿಲ್ಲೆಯಲ್ಲೂ , ಮೂರನ್ನು ಮ್ಯಾನ್‌ಮಾರ್ ಗಡಿಗೆ ತಾಗಿಕೊಂಡಿರುವ ಚಂಫಾಯಿಯಲ್ಲಿ ಮತ್ತು ಎರಡನ್ನು ತ್ರಿಪುರ ಗಡಿಯೊಂದಿಗಿನ ಮಾಮಿತ್ ನಲ್ಲಿ ಅಕ್ರಮ ವಲಸಿಗರು ಸೃಷ್ಟಿಸಿಕೊಂಡಿದ್ದಾರೆ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.