ಎಕ್ರೆಗಟ್ಟಲೆ ಮರಮಟ್ಟುಗಳಿಗೆ ಹಾನಿ,ಜನರಲ್ಲಿ ಆತಂಕ

Team Udayavani, Mar 17, 2019, 12:30 AM IST

1503ra2e.jpg

ಪಡುಬಿದ್ರಿ: ಎಲ್ಲೂರು ಗ್ರಾ. ಪಂ. ವ್ಯಾಪ್ತಿಗೆ ಒಳಪಟ್ಟಿರುವ ಉಳ್ಳೂರು ಗೋಮಾಳದಲ್ಲಿನ ಸುಮಾರು 34ಎಕ್ರೆ ವಿಸ್ತೀರ್ಣದ ಅಕೇಶಿಯಾ ಮರಗಳ ಕಾಡಿಗೆ ಕೊಂಕಣ ರೈಲ್ವೇಸ್‌ ಭಾಗದಿಂದ ಹರಡುತ್ತಾ ಬಂದಿದ್ದ ಬೆಂಕಿಯಿಂದಾಗಿ ಸುಮಾರು ಹತ್ತಾರು ಎಕ್ರೆ ಅರಣ್ಯದ ಮರಮಟ್ಟುಗಳು ನಾಶವಾಗಿವೆ. 

ಕಳೆದ ಮೂರು ದಿನಗಳಿಂದ ಬೆಂಕಿ ಆವರಿಸಿಕೊಂಡಿದ್ದರೂ ಶುಕ್ರವಾರವಷ್ಟೇ ಅರಣ್ಯ ಅಧಿಕಾರಿಗಳು ವಿಳಂಬವಾಗಿ ಆಗಮಿಸಿದ್ದರಿಂದ  ಗ್ರಾಮದ ಜನತೆ ಆತಂಕಕ್ಕೊಳಗಾಗಿದ್ದಾರೆ. 

ಒಣಗಿದ ಅಕೇಶಿಯಾ ಮರದ ಕೊಂಬೆಗಳನ್ನು ಉರುವಲಿಗಾಗಿ ಹೊತ್ತೂಯ್ಯಲು ಗ್ರಾಮದ ಜನರು ಮುಂದಾದರೂ ತಡೆಯುವ ಅರಣ್ಯ ಸಿಬಂದಿಗೆ ಬೆಂಕಿ ಬಿದ್ದಿದ್ದೇ ಗೊತ್ತಾಗಿಲ್ಲ ಎಂದಿದ್ದಾರೆ.  ಸಾಮಾನ್ಯವಾಗಿ ಬೇಸಗೆ ಯಲ್ಲಿ ಇಂತಹ ಬೆಂಕಿ ಅನಾಹುತಗಳು ಸಂಭವಿಸುತ್ತಿರುತ್ತವೆ. ಈ ಕಾಡಿನ ಸುತ್ತಮುತ್ತಲೂ ತಮ್ಮ ಅರಣ್ಯ ಪಾಲಕರು ಸುತ್ತಾಡುತ್ತಿದ್ದರೂ ಅವರಿಗೆ  ಬೆಂಕಿ ಬಿದ್ದಿರುವ ಮಾಹಿತಿ ಇರಲಿಲ್ಲ. ಇಂದು ಬೆಳಿಗ್ಗೆಯಷ್ಟೇ ಗೊತ್ತಾಗಿದೆ ಎಂದು ಸ್ಥಳಕ್ಕೆ ಆಗಮಿಸಿದ್ದ  ವಲಯ ಅರಣ್ಯಾಧಿಕಾರಿ ನಾಗೇಶ್‌ ಬಿಲ್ಲವ ಹೇಳಿದ್ದಾರೆ. 

ಸ್ಥಳೀಯ ಗ್ರಾಮಸ‌§ರು ಒಗ್ಗೂಡಿ ಬೆಂಕಿಯನ್ನು ತಹಬಂದಿಗೆ ತರಲು ಕಳೆದೆರಡು ದಿನಗಳಿಂದ ಶ್ರಮಿಸಿದ್ದಾರೆ. ಅದಾನಿ ಸಮೂಹದ ಯುಪಿಸಿಎಲ್‌ ಸ್ಥಾವರದಲ್ಲಿನ ಅಗ್ನಿ ಶಾಮಕ ದಳಕ್ಕೆ ಸುದ್ದಿ ಮುಟ್ಟಿಸಿದ್ದು ಅವರ ಸಿಬಂದಿ ನಿನ್ನೆಯಿಂದಲೂ ಎರಡು ಮೂರು ಬಾರಿ ಉಳ್ಳೂರು ಕಾಡಿಗೆ ಆಗಮಿಸಿ ಬೆಂಕಿ ಆರಿಸಲು ಶ್ರಮಿಸುತ್ತಿದ್ದಾರೆ. ಸ್ಥಳೀಯ ಗುರುಗುಂಡಿ ಪ್ರದೇಶದ ನಿವಾಸಿಗಳಲ್ಲಿ ಈ ಕುರಿತಾಗಿ ಆತಂಕ ಮನೆ ಮಾಡಿದೆ. ಎಲ್ಲೂರು ಗ್ರಾ. ಪಂ. ಪಿಡಿಒ, ಕಾರ್ಯದರ್ಶಿಗಳು, ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ಪರಿಶೀಲಿಸಿದ್ದಾರೆ. 

ಟಾಪ್ ನ್ಯೂಸ್

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ

Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ

4

Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.