ಬಿಜೆಪಿ ಹಿಮ್ಮೆಟ್ಟಿಸುವುದೇ ಕಾಂಗ್ರೆಸ್ ಗುರಿ: ಕಿಮ್ಮನೆ
Team Udayavani, Mar 16, 2019, 12:30 AM IST
ತೀರ್ಥಹಳ್ಳಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಮತ್ತು ನರೇಂದ್ರ ಮೋದಿ ಅವರನ್ನು ವಾಪಸ್ ಕಳುಹಿಸುವುದೇ ಕಾಂಗ್ರೆಸ್ ಮುಖ್ಯ ಗುರಿ. ನರೇಂದ್ರ ಮೋದಿ ಮತ್ತು ಬಿಜೆಪಿಯ ಗೋಡ್ಸೆ ಸಿದ್ಧಾಂತವನ್ನು ಸೋಲಿಸುವುದಕ್ಕೋಸ್ಕರ ಈ ಕ್ಷೇತ್ರದಲ್ಲಿ ಎರಡು ಪಕ್ಷಗಳು ಒಂದಾಗಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಬೇಕು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.
ಪಟ್ಟಣದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ವತಿಯಿಂದ ಆಯೋಜಿಸಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದೇ ಕಾಂಗ್ರೆಸ್ ಗುರಿ. ನಮಗೆ ವ್ಯಕ್ತಿ ಗೌಣವಾಗಿದ್ದು ಬಿಜೆಪಿಯವರ ಕೋಮು ಸಂಘರ್ಷ ನೀತಿಯನ್ನು ಖಂಡಿಸಿ ಅಹಿಂಸಾ ಮಾರ್ಗದಲ್ಲಿ ಮನಪರಿವರ್ತನೆ ಮಾಡಲೆತ್ನಿಸುತ್ತೇವೆ. ಕಾಂಗ್ರೆಸ್ ಸಿದಾಟಛಿಂತದ ಬಗ್ಗೆ ಮತದಾರರಿಗೆ ಅರಿವು ಮೂಡಿಸುವುದು ನಮ್ಮೆಲ್ಲರ ಕರ್ತವ್ಯ. ಈ ಬಾರಿ ಜೆಡಿಎಸ್ ಮತ್ತು ಕಾಂಗ್ರೆಸ್ ವ್ಯಕ್ತಿಗತ ವಿಚಾರವನ್ನು ಕೈಬಿಟ್ಟು ಸಮ್ಮಿಶ್ರ ಸರ್ಕಾರದ ಕ್ಷೇತ್ರದ ಅಭ್ಯರ್ಥಿ ಮಧು ಬಂಗಾರಪ್ಪನವರನ್ನು ಗೆಲ್ಲಿಸುವ ಪಣ ತೊಡಬೇಕು ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.